पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮಧ್ಯಸ್ಥ शब्द का अर्थ तथा उदाहरण पर्यायवाची एवम् विलोम शब्दों के साथ।

ಮಧ್ಯಸ್ಥ   ನಾಮಪದ

अर्थ : ಕೊಳ್ಳುವವರು ಮತ್ತು ಮಾರುವವರ ಮಧ್ಯೆ ವ್ಯಾಪಾರ ಕುದುರಿಸುವ ಆ ಮೂಲಕ ಕಮೀಷನ್ ಪಡೆಯುವ ವ್ಯಕ್ತಿ ಅಥವಾ ಆ ತರಹದ ಕೆಲಸ ಮಾಡುವವರು

उदाहरण : ಹೊಸ ಎತ್ತನ್ನು ಕೊಳ್ಳುವಾಗ ದಲ್ಲಾಳಿ ವ್ಯಾಪಾರ ಕುದುರಿಸಿದ್ದಕ್ಕಾಗಿ ನೂರು ರೂ ದಲ್ಲಾಳಿ ಪಡೆದ.

पर्यायवाची : ದಲ್ಲಾಳಿ, ಬ್ರೋಕರು


अन्य भाषाओं में अनुवाद :

दलाल का पारिश्रमिक।

नया मकान खरीदते समय हमें दस प्रतिशत दलाली देनी पड़ी।
कमिशन, कमीशन, दलाल शुल्क, दलाली, शोभा

The business of a broker. Charges a fee to arrange a contract between two parties.

brokerage

अर्थ : ಎರಡು ದಳ ಅಥವಾ ಪಕ್ಷಗಳ ಮಧ್ಯದಲ್ಲಿ ಇದ್ದು ಪಾರಸ್ಪರಿಕವಾಗಿ ವ್ಯವಹಾರ ಅಥವಾ ಕೊಡು-ಕೊಳ್ಳುವ ಉತ್ಪತ್ನದಿಂದ ಲಾಭವನ್ನು ಪಡೆಯುವವ

उदाहरण : ರಾಮ ಮತ್ತು ಶ್ಯಾಮನ ಜಗಳದ ಮಧ್ಯೆ ಸೋಹನ್ ಮಧ್ಯಸ್ಥನ ಅಥವಾ ಮಧ್ಯಸ್ಥಿಕನ ಕೆಲಸವನ್ನು ಮಾಡಿದನು.

पर्यायवाची : ಯಾವ ಪಕ್ಷಕ್ಕೂ ಸೇರದವನು


अन्य भाषाओं में अनुवाद :

वह जो दो दलों या पक्षों के बीच में रहकर उनके पारस्परिक व्यवहार या लेन-देन में कुछ सुभीता उत्पन्न कर लाभ उठाता हो।

राम और श्याम के झगड़े के बीच सोहन ने मध्यस्थ का काम किया।
तिस्रैत, बिचवई, बिचवान, बिचवानी, बिचौलिया, मध्यस्थ

A negotiator who acts as a link between parties.

go-between, intercessor, intermediary, intermediator, mediator

अर्थ : ಯಾರೋ ಒಬ್ಬರು ಸ್ವಲ್ಪ ಪರಿಶ್ರಮ ಪಟ್ಟು ವ್ಯಾಪಾರ ಅಥವಾ ಮಾರಟ ಮಾಡಲು ಜನರಿಗೆ ಸಹಾಯ ಮಾಡುವುದು

उदाहरण : ಈ ಗಾಡಿಯನ್ನು ದಳ್ಳಾಳಿಯ ಮೂಲಕವೇ ನಾವು ಖರೀದಿ ಮಾಡಿದ್ದು.

पर्यायवाची : ಏಜೆಂಟು, ಕಮೀಷನ್ದಾರ, ದಳ್ಳಾಳಿ, ಬ್ರೋಕರು, ವ್ಯಾಪಾರ ಕುದುರಿಸುವವ


अन्य भाषाओं में अनुवाद :

वह जो कुछ पारिश्रमिक लेकर लोगों को सौदा खरीदने या बेचने में सहायता देता हो।

यह गाड़ी हमने दलाल के माध्यम से खरीदी।
एजेंट, एजेन्ट, दलाल, ब्रोकर

A businessman who buys or sells for another in exchange for a commission.

agent, broker, factor

चौपाल