पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮರುಪಾವತಿಸಿದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಮರುಪಾವತಿಸಿದಂತಹ   ಗುಣವಾಚಕ

अर्थ : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು

उदाहरण : ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.

पर्यायवाची : ಕೊಟ್ಟ, ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ, ಸಂದಾಯ-ಮಾಡಿದಂತಹ


अन्य भाषाओं में अनुवाद :

भुगतान किया हुआ।

महाजन ने किसान द्वारा भुक्त राशि को तिजोरी में रख दिया।
भुक्त

Marked by the reception of pay.

Paid work.
A paid official.
A paid announcement.
A paid check.
paid

अर्थ : ಸಂದಾಯ ಆಗದೇ ಇರುವುದು ಅಥವಾ ತೀರಿಸದೇ ಇರುವುದು

उदाहरण : ರೈತರಿಂದ ತೀರಿಸದ ಸಾಲವನ್ನು ಸ್ವತಃ ಸಾಹುಕಾರನೇ ಬಂದು ವಸೂಲಿ ಮಾಡಿದ. ಸಾಲ ಮರುಪಾವತಿಸದ ಕಾರಣ ಸಾಲಗಾರನ ಆಸ್ತಿಯನ್ನು ಬ್ಯಾಂಕ್ ಮುಟ್ಟುಗೋಲುಹಾಕಿಕೊಂಡಿತು.

पर्यायवाची : ಕೊಡದ, ಕೊಡದಂತ, ಕೊಡದಂತಹ, ತೀರಿಸದ, ತೀರಿಸದಂತ, ತೀರಿಸದಂತಹ, ಮರುಪಾವತಿಸದ, ಮರುಪಾವತಿಸದಂತ, ಸಂದಾಯ ಮಾಡದ, ಸಂದಾಯ ಮಾಡದಂತ, ಸಂದಾಯ ಮಾಡದಂತಹ, ಸಂದಾಯ-ಮಾಡದಂತ, ಸಂದಾಯ-ಮಾಡದಂತಹ


अन्य भाषाओं में अनुवाद :

भुगतान न किया हुआ।

महाजन ने किसान से अभुक्त राशि को जल्द से जल्द देने के लिए कहा।
अभुक्त

Not paid.

Unpaid wages.
An unpaid bill.
unpaid

चौपाल