अर्थ : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ
उदाहरण :
ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.
पर्यायवाची : ಧೀಮಂತ, ಮಹಾತ್ಮ, ಮಹಾವ್ಯಕ್ತಿ, ಮಹಾಶಯ
अन्य भाषाओं में अनुवाद :
A man of refinement.
gentleman