पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮಹಾನ್ शब्द का अर्थ तथा उदाहरण पर्यायवाची एवम् विलोम शब्दों के साथ।

ಮಹಾನ್   ನಾಮಪದ

अर्थ : ಶ್ರೇಷ್ಠತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरण : ಹಿಂಧೂ ಸಾಹಿತ್ಯದಲ್ಲಿ ಪ್ರೇಮಚಂದರ ಗೌರವವನ್ನು ಸುಳ್ಳೆಂದು ಸಿದ್ಧ ಮಾಡುವುದು ಸಾಧ್ಯವಿಲ್ಲ.

पर्यायवाची : ಗೌರವ, ಗೌರವಪೂರ್ಣತೆ, ಪ್ರಭುತ್ವ, ಶ್ರೇಷ್ಠತೆ


अन्य भाषाओं में अनुवाद :

The property possessed by something or someone of outstanding importance or eminence.

greatness, illustriousness

ಮಹಾನ್   ಗುಣವಾಚಕ

अर्थ : ಯಾರೋ ಒಬ್ಬರು ಪ್ರಮುಖ ಮತ್ತು ಅತಿ ಮುಖ್ಯರಾದವರು

उदाहरण : ಮಹಾತ್ಮ ಗಾಂಧಿಯವರು ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು.

पर्यायवाची : ಉದಾತ್ತ, ಉದಾತ್ತವಾದ, ಉದಾತ್ತವಾದಂತ, ಉದಾತ್ತವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


अन्य भाषाओं में अनुवाद :

जो बहुत बड़ा या अच्छा हो।

महात्मा गाँधी एक महान व्यक्ति थे।
अज़ीम, अजीम, अध्यारूढ़, आजम, आज़म, आली, उदात्त, ऊँचा, ऊंचा, कबीर, बड़ा, महत, महत्, महान, मूर्द्धन्य, मूर्धन्य, विभु, श्रेष्ठ

Of major significance or importance.

A great work of art.
Einstein was one of the outstanding figures of the 20th centurey.
great, outstanding

चौपाल