पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮಹಾರಾಣಿ शब्द का अर्थ तथा उदाहरण पर्यायवाची एवम् विलोम शब्दों के साथ।

ಮಹಾರಾಣಿ   ನಾಮಪದ

अर्थ : ಯಾವುದೋ ಸಾಮ್ರಾಜ್ಯದ ಅಧೀಶ್ವರಿ ಅಥವಾ ಶಾಸಕಿ

उदाहरण : ಭಾರತದ ಇತಿಹಾಸದಲ್ಲಿ ಪ್ರಸಿದ್ಧವಾದಂತಹ ಮಹಾರಾಣಿಚಕ್ರವರ್ತಿನಿಯರ ಉಲ್ಲೇಖ ದೊರೆಯುತ್ತದೆ.

पर्यायवाची : ಅರಸಿ, ಚಕ್ರವರ್ತಿನಿ, ಪಟ್ಟಮಹಿಷಿ, ಮಹಾನಾಯಕಿ, ರಾಣಿ, ಸಾಮ್ರಾಜ್ಞಿ


अन्य भाषाओं में अनुवाद :

किसी साम्राज्य की अधीश्वरी या शासिका।

भारतीय इतिहास में कई प्रसिद्ध सम्राज्ञियों का उल्लेख मिलता है।
सम्राज्ञी

A woman emperor or the wife of an emperor.

empress

अर्थ : ಯಾವುದೋ ದೇಶ ಅಥವಾ ಕ್ಷೇತ್ರದ ಮುಖ್ಯ ಶಾಸಕಿ ಅಥವಾ ಒಡತಿ

उदाहरण : ರಾಣಿ ಚೆನ್ನಮ್ಮ ಕಿತ್ತೂರಿನ ಮಹಾರಾಣಿಸಾಮ್ರಾಜ್ಞಿಯಾಗಿ ಬ್ರಿಟೀಷರ ವಿರುದ್ಧ ವೀರಾವೇಶದಿಂದ ಹೋರಾಡಿ ವೀರಮರಣವನ್ನು ಪಡೆದಳು.

पर्यायवाची : ರಾಜನ ಹೆಂಡತಿ, ರಾಣಿ, ಸಾಮ್ರಾಜ್ಞಿ


अन्य भाषाओं में अनुवाद :

किसी देश या क्षेत्र आदि की मुख्य शासिका या स्वामिनी।

रज़िया सुल्तान,लक्ष्मी बाई आदि कई रानियों ने अपने पराक्रम के बल पर दुश्मनों के दाँत खट्टे कर दिए।
रागी, राज्ञी, रानी

A female sovereign ruler.

female monarch, queen, queen regnant

अर्थ : ರಾಜನ ಪ್ರಧಾನವಾದ ಪತ್ರಿ

उदाहरण : ಮಂಡೋದರಿ ಲಂಕಾಧಿಪತಿಯಾದ ರಾವಣನ ಮಹಾರಾಣಿ.

पर्यायवाची : ಪಟ್ಟ ಮಹಿಷಿ, ಪಟ್ಟ ಮಹೀಷಿ, ಪಟ್ಟದ ಅರಸಿ, ಪಟ್ಟದ ದೇವಿ ಪಟ್ಟದೇವಿ, ಪಟ್ಟದ ರಾಣಿ, ಪಟ್ಟದ-ರಾಣಿ, ಪಟ್ಟದದೇವಿ, ಪಟ್ಟದರಸಿ, ಪಟ್ಟದರಾಣಿ, ಪಟ್ಟಮಹಿಷಿ, ಪಟ್ಟಮಹೀಷಿ, ಪಟ್ಟರಾಣಿ, ರಾಜ ಮಹಿಷಿ, ರಾಜ ಮಹೀಷಿ, ರಾಜಮಹಿಷಿ, ರಾಜಮಹೀಷಿ


अन्य भाषाओं में अनुवाद :

राजा की प्रधान पत्नी।

मंदोदरी लंकाधिपति रावण की पटरानी थीं।
अधिपत्नी, देवी, पटरानी, पट्टदेवी, पट्टराज्ञी, परम भट्टारिका, पाटमहिषी, महादेवी, महारानी, राजमहिषी

The wife of a reigning king.

queen consort

चौपाल