अर्थ : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ
उदाहरण :
ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ
पर्यायवाची : ಅಬಲೆ, ನಾರಿ, ಭಾಮ, ಸುನಂದಿನಿ, ಸ್ತ್ರೀ, ಹೆಂಗಸು
अन्य भाषाओं में अनुवाद :
मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।
आज की महिलाएँ हर क्षेत्र में पुरुषों की बराबरी कर रही हैं।