अर्थ : ಯಾವುದಾದರು ವಸ್ತುವಿನ ಗುಣ ಅಥವಾ ಶಕ್ತಿಯ ಕಾರಣದಿಂದ ಜನರು ಆ ವಸ್ತುವಿನ ಕಡೆ ಬಲಪೂರ್ವಕವಾಗಿ ಆಕರ್ಷಿತರಾಗುತ್ತಾರೆ
उदाहरण :
ಫೇಸ್ ಬುಕ್ ಜಾದು ಮಹಿಳೆಯರ ಮೇಲೆ ತುಂಬಾ ಆಗುತ್ತದೆ.
अन्य भाषाओं में अनुवाद :
किसी वस्तु का वह गुण या शक्ति जिसके कारण लोग उस वस्तु की ओर बरबस आकृष्ट हो जाते हैं।
फेसबुक का जादू महिलाओं पर ज्यादा चलता है।अर्थ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು
उदाहरण :
ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.
पर्यायवाची : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮೋಸ, ಮೋಸತನ, ವಂಚನೆ
अन्य भाषाओं में अनुवाद :
वह काम जो किसी को धोखे में डाल कर कोई स्वार्थ साधने के लिए किया जाए।
उसने छल से पूरी जायदाद अपने नाम करा ली।अर्थ : ಯಾವುದಾದರು ವಸ್ತುವಿನ ಆಕರ್ಷಣೆ, ಗುಣ ಅಥವಾ ಶಕ್ತಿಯು ಇನ್ನೊಬ್ಬರ ಮೇಲೆ ಬೀರುವ ಪ್ರಭಾವ
उदाहरण :
ಅವರ ಕಣ್ಣಿನ ಜಾದು ನನ್ನ ಮೇಲೆ ಯಾವ ರೀತಿಯಲ್ಲಿ ಆಯಿತು ಎಂದರೆ ನನಗೆ ಸ್ಮರಣೆಯೇ ಇರಲಿಲ್ಲ.
अन्य भाषाओं में अनुवाद :
किसी वस्तु के आकर्षक गुण या शक्ति का किसी पर पड़नेवाला प्रभाव।
उनकी आँखों का जादू मुझ पर ऐसा हुआ कि मुझे अपनी सुध ही नहीं रही।अर्थ : ಮಾಟಗಾರವನ್ನು ಮಾಡುವವ ಅಥವಾ ತಿಳಿದಿರುವವ
उदाहरण :
ಲಕ್ಷ್ಮಣನು ಮಾಯಾವಿ ನವಿಲನ್ನು ಸಾಯಿಸಿದನು.
पर्यायवाची : ಮಂತ್ರಗಾರನಾದ, ಮಂತ್ರಗಾರಿಕೆಯ, ಮಾಟಗಾರದ, ಮಾಯಾವಿ, ಮೋಸಗಾರನಾದ, ಮೋಸಗಾರಿಕೆಯ
अन्य भाषाओं में अनुवाद :
जो इन्द्रजाल करता या जानता हो।
लक्ष्मण ने मायावी मेघनाद को मारा था।