अर्थ : ಸಾಮರ್ಥ್ಯನಾದ ಕಾರಣ ಸಿರಿವಂತ ಸಹ ನಾಗಿರುವ ಪ್ರಕ್ರಿಯೆ
उदाहरण :
ಅವನ ಶ್ರೀಮಂತಿಕೆ ಮಾತನಾಡುತ್ತಿದೆ.
अन्य भाषाओं में अनुवाद :
अर्थ : ಪರಿಚಯಸ್ಥರ ಜತೆ ಮಾತನಾಡುವ ಪ್ರಕ್ರಿಯೆ
उदाहरण :
ಇತ್ತೀಚೆಗೆ ಶೀಲ ನನ್ನ ಜತೆ ಮಾತನಾಡುತ್ತಿಲ್ಲ.
पर्यायवाची : ಮಾತಡು
अर्थ : ಹತ್ತಿರಕ್ಕೆ ಬಂದು ಮಾತನಾಡುವುದು ಅಥವಾ ಮಾತು ಮುಂತಾದವುಗಳನ್ನು ಆಡಲು ಹುಮ್ಮಸ್ಸು ತೋರಿಸುವ ಪ್ರಕ್ರಿಯೆ
उदाहरण :
ತದನಂತರ ಪತ್ರಕರ್ತರು ನನ್ನ ಕಡೆಗೆ ಮುಖಮಾಡಿ ಮಾತನಾಡುತ್ತಿದ್ದರು.
अन्य भाषाओं में अनुवाद :
पास में होकर बात करना या बात आदि करने के लिए पास आकर ललक दिखाना।
उसके बाद पत्रकार मेरी तरफ मुखातिब हुआ।अर्थ : ಇಬ್ಬರು ಇಲ್ಲವೇ ಇಬ್ಬರಿಗಿಂತ ಹೆಚ್ಚು ವ್ಯಕ್ತಿಗಳ ನಡುವೆ ನಡೆಯುವ ಮೌಖಿಕ ಸಂವಹನದ ಪ್ರಕ್ರಿಯೆ
उदाहरण :
ನಾವೆಲ್ಲಾ ನಿಮ್ಮ ಪುಸ್ತಕ ಕುರಿತು ಮಾತಾಡುತ್ತಿದ್ದೇವೆ.
पर्यायवाची : ಮಾತಾಡು, ಮಾತುಕತೆಯಾಡು, ಸಂಭಾಷಿಸು, ಸಂವಾದ ಮಾಡು, ಸಂವಾದ-ಮಾಡು, ಸಂವಾದಮಾಡು, ಸಂವಾದಿಸು, ಹೇಳು
अन्य भाषाओं में अनुवाद :
दो या दो से अधिक व्यक्तियों का किसी प्रकरण पर आपस में कुछ कहना।
हम लोग तुम्हारे बारे में ही बात कर रहे थे।Talk socially without exchanging too much information.
The men were sitting in the cafe and shooting the breeze.अर्थ : ಬಾಯಿಯಿಂದ ಶಬ್ದಗಳು ಬರುವಂತೆ ಮಾಡುವ ಪ್ರಕ್ರಿಯೆ
उदाहरण :
ಗುರುಗಳು ತಮ್ಮ ಕೈಯನ್ನು ಮಗುವಿನ ತಲೆ ಮೇಲೆ ಇಡುತ್ತಿದ್ದಂತೆ ಮಗು ಮಾತನಾಡಲು ಪ್ರಾರಂಭಿಸಿತು.
पर्यायवाची : ಮಾತಾಡು
अन्य भाषाओं में अनुवाद :