अर्थ : ಯಾವುದೇ ವ್ಯಕ್ತಿ ಅಥವಾ ವಿಷಯ, ಸಂಗತಿಯನ್ನು ಅನುಸರಿಸಲಿಕ್ಕೆ ಒಂದು ಉದಾಹರಣೆಯಾಗಿರುವುದು
उदाहरण :
ವಿಜ್ಞಾನಿಗಳು ಪಕ್ಷಿಯನ್ನು ನಮೂನೆಯಾಗಿ ಇಟ್ಟುಕೊಂಡು ವಿಮಾನವನ್ನು ತಯಾರಿಸಿದರು.
पर्यायवाची : ಅತ್ಯುತ್ತಮ ಉದಾಹರಣೆ, ನಮೂನೆ
अन्य भाषाओं में अनुवाद :
A model considered worthy of imitation.
The American constitution has provided a pattern for many republics.अर्थ : ಯಾವುದೇ ವಸ್ತುವನ್ನು ತಯಾರಿಸುವ ಮುನ್ನ ಅಂತಹದ್ದೇ ಕಿರು ರೂಪವನ್ನು ತಯಾರಿಸುವುದು
उदाहरण :
ನಮ್ಮ ಮನೆಯನ್ನು ಕಟ್ಟುವ ಮುನ್ನ ಅಂತಹದ್ದೇ ಮಾದರಿಯೊಂದನ್ನು ತಯಾರಿಸಿದ್ದೆವು.
पर्यायवाची : ವಿನ್ಯಾಸ
अन्य भाषाओं में अनुवाद :
The internal supporting structure that gives an artifact its shape.
The building has a steel skeleton.अर्थ : ಆ ಕಾರ್ಯ, ವ್ಯಕ್ತಿಯ ಆದರ್ಶ ರೂಪ ಮತ್ತು ಅವನನ್ನು ಅನುಕರಣೆ ಮಾಡುವ ನೀತಿಗೆ ಸಂಬಂಧಿಸಿದ್ದು
उदाहरण :
ಭಗವಂತ ರಾಮನ ಕಾರ್ಯಗಳು ಆಧುನಿಕ ಯುಗಕ್ಕೆ ಒಂದು ಉದಾರಣೆ.
पर्यायवाची : ಉದಾಹರಣೆ, ಉಪಮೆ, ಗಾದೆಯ ಮಾತು, ದೃಷ್ಟಾಂತ, ನಾಣ್ನುಡಿ
अन्य भाषाओं में अनुवाद :