अर्थ : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ
उदाहरण :
ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.
पर्यायवाची : ಕಲೆಸು, ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸು, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ
अर्थ : ಯಾವುದಾದರು ದ್ರವ ಪದಾರ್ಥದಲ್ಲಿ ಯಾವುದೋ ವಸ್ತುವನ್ನು ಹಾಕಿ ಕರಗಿಸುವುದು
उदाहरण :
ನಾವು ಶರಬತ್ತನ್ನು ಮಾಡುವುದಕ್ಕಾಗಿ ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕರಗಿಸುತ್ತೇವೆ.
पर्यायवाची : ಕರಗಿಸು, ಕಲೆಸು, ಕೂಡಿಸು, ಬೆರೆಸು
अन्य भाषाओं में अनुवाद :
किसी द्रव पदार्थ में कोई वस्तु हिलाकर मिलाना।
हम शरबत बनाने के लिए पानी में शक्कर घोलते हैं।