अर्थ : ಸೂರ್ಯೋಧಯದ ಎರಡು ಗಳಿಗೆಯ ಮೊದಲ ಸಮಯ
उदाहरण :
ಅವನು ಪ್ರತಿದಿನ ಮುಂಜಾನೆಬ್ರಾಹ್ಮಿಮುರ್ಹೂತದಲ್ಲಿ ಏಳುತ್ತಾನೆ.
पर्यायवाची : ನಸುಕು, ಬ್ರಾಹ್ಮಿ ಕಾಲ, ಬ್ರಾಹ್ಮಿ ಸಮಯ
अन्य भाषाओं में अनुवाद :
सूर्योदय के दो घड़ी पहले का समय।
वह प्रतिदिन ब्राह्ममुहूर्त में जग जाता है।The first light of day.
We got up before dawn.अर्थ : ದಿನ ಪ್ರಾರಂಭವಾಗುವ ಸಮಯ
उदाहरण :
ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.
पर्यायवाची : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾವು, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ
अन्य भाषाओं में अनुवाद :
दिन निकलने का समय।
सुबह होते ही किसान खेत की ओर चल दिया।The first light of day.
We got up before dawn.अर्थ : ಬೆಳಗಿನ ಹೊತ್ತು
उदाहरण :
ನೀವು ನಾಳೆ ಬೆಳಿಗ್ಗೆ ಬನ್ನಿ.ಶ್ಯಾಮನು ಮುಂಜಾನೆ ಏಳುತ್ತಾನೆ.
अन्य भाषाओं में अनुवाद :
सुबह में।
कल सबेरे आना।