पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮುಂಜಾವು शब्द का अर्थ तथा उदाहरण पर्यायवाची एवम् विलोम शब्दों के साथ।

ಮುಂಜಾವು   ನಾಮಪದ

अर्थ : ಸೂರ್ಯೋದಯವಾಗುವ ಮುನ್ನ ಸ್ವಲ್ಪ ಕತ್ತಲೆ ಕವಿದಿರುತ್ತದೆ.

उदाहरण : ಮುಂಜಾನೆಯೇ ನನ್ನ ತಾಯಿ ಎದ್ದೇಳುತ್ತಾಳೆ.

पर्यायवाची : ನಸುಕು, ಪ್ರಾತಃಕಾಲ, ಮುಂಜಾನೆ


अन्य भाषाओं में अनुवाद :

सूर्योदय के पहले का समय जब थोड़ा-बहुत अंधेरा रहता है।

भिनसार होते ही माँ जग जाती है।
भिनसहरा, भिनसार, भिनसारा

अर्थ : ದಿನ ಪ್ರಾರಂಭವಾಗುವ ಸಮಯ

उदाहरण : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

पर्यायवाची : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾನೆ, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


अन्य भाषाओं में अनुवाद :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

अर्थ : ಸೂರ್ಯಾ ಸಂಪೂರ್ಣ ಇನ್ನೂ ಹುಟ್ಟದೆ ಕಿರಣಗಳು ಮಾತ್ರ ಪಸರಿಸುತ್ತಿರುವ ಮತ್ತು ಸಾಮಾನ್ಯವಾಗಿ ಸೂರ್ಯಾ ಹುಟ್ಟಿದ ಒಂದು ಗಂಟೆಯ ಕಾಲಾವದಿ

उदाहरण : ನಾನು ಮುಂಜಾವಿನಲ್ಲಿ ಹೆಚ್ಚಿನ ಕೆಲಸ ಮಾಡುತ್ತೇನೆ. ಪ್ರಾತಃಕಾಲ ದ್ಯಾನಕ್ಕೆ ಪ್ರಸಕ್ತ ಕಾಲ.

पर्यायवाची : ಪ್ರಾತಃಕಾಲ, ಬೆಳಗು


अन्य भाषाओं में अनुवाद :

सूर्य निकलने से कुछ पहले से सूर्य निकलने के कुछ बाद तक का समय या चार-पाँच बजे से लेकर नौ-दस बजे तक का समय।

मुझे सुबह में बहुत सारे काम करने होते हैं।
सुबह

The time period between dawn and noon.

I spent the morning running errands.
forenoon, morn, morning, morning time

चौपाल