अर्थ : ಯಾವುದೇ ಗುಂಪು ಅಥವಾ ಸಮುದಾಯದ ಮುಖ್ಯಸ್ಥ ಅಥವಾ ನಾಯಕ
उदाहरण :
ಸೋನಿಯಾ ಗಾಂಧಿಯು ಕಾಂಗ್ರೇಸ್ ಪಕ್ಷದ ಮುಂದಾಳು.
अन्य भाषाओं में अनुवाद :
अर्थ : ರಾಜನೀತಿ ಕ್ಷೇತ್ರದಲ್ಲಿ ಮುಂದಾತ್ವವನ್ನು ವಹಿಸುವವನು
उदाहरण :
ರಾಮನು ಸಂಸದ ಕೆಲಸವನ್ನು ಮಾಡಿಸುವಂತಹ ನಾಯಕನಾದ ರಮೇಶನ ಹತ್ತಿರ ಹೋದನು.
अन्य भाषाओं में अनुवाद :
अर्थ : ಅವನು ಯಾವುದೋ ಹೊಸ ಕೆಲಸವನ್ನು ಆರಂಭಿಸುತ್ತಿರುವನು
उदाहरण :
ಇದರ ಸೂತ್ರಧಾರ ಯಾರು?
पर्यायवाची : ಆಧಾರ ಸಂಭ, ನರ್ದೇಶಕ, ನಿರೂಪಕ, ಮಾಲಿಕ, ಯಜಮಾನ, ವ್ಯವಸ್ಥಾಪಕ, ಸೂತ್ರಧಾರ
अन्य भाषाओं में अनुवाद :
A person who founds or establishes some institution.
George Washington is the father of his country.अर्थ : ಯಾವುದೇ ಸಂಘಟನೆ, ವ್ಯವಸ್ಥೆ ಅಥವಾ ಸಂಸ್ಥೆಯ ಮುಖ್ಯಸ್ಥ ಅಥವಾ ಮುಖ್ಯ ನಾಯಕ
उदाहरण :
ಮೋಹನನು ಈ ಸಂಘಟನೆಯ ಪ್ರಧಾನ ವ್ಯಕ್ತಿ.
पर्यायवाची : ನಾಯಕ, ಪ್ರಧಾನ ವ್ಯಕ್ತಿ, ಮುಖಂಡ
अन्य भाषाओं में अनुवाद :