अर्थ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
उदाहरण :
ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
पर्यायवाची : ಅಂತ್ಯ, ಇತಿ, ಸಮಾಪ್ತಿ, ಸಮಾರೋಪ
अन्य भाषाओं में अनुवाद :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।अर्थ : ಯಾವುದೇ ಕಾರ್ಯದ ಕೊನೆಯ ಹಂತ
उदाहरण :
ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.
पर्यायवाची : ಕೊನೆಗೊಳ್ಳು, ಸಮಾಪ್ತಿ, ಸಮಾರೋಪ
अन्य भाषाओं में अनुवाद :
अर्थ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
उदाहरण :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
पर्यायवाची : ಅಂತ್ಯ, ಪೂರ, ಪೂರ್ಣ, ಸಂಪೂರ್ಣ, ಸಮಾಪ್ತಿ
अन्य भाषाओं में अनुवाद :
Having finished or arrived at completion.
Certain to make history before he's done.अर्थ : ಯಾವುದು ಸಮಾಪ್ತಿಯಾಗುತ್ತದೆಯೋ
उदाहरण :
ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.
पर्यायवाची : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿ, ಸಮಾಪ್ತಿಯಾಗು, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ
अन्य भाषाओं में अनुवाद :