अर्थ : ಯಾವುದಾದರು ವ್ಯಕ್ತಿಯ ಮುಖದಲ್ಲಿ ಪ್ರಕಟವಾಗುವ ಭಾವ
उदाहरण :
ನೀವು ಕೋಪದಲ್ಲಿ ಇದ್ದೀರೆಂದು ನಿಮ್ಮ ಮುಖ ಹೇಳುತ್ತಿದೆ
पर्यायवाची : ಮುಖ, ಮುಖಚರ್ಯೆ, ಮುಖಭಂಗಿ, ಮೂತಿ, ಮೋರೆ
अन्य भाषाओं में अनुवाद :
किसी व्यक्ति के चेहरे से प्रकट होने वाला भाव।
आपकी शक्ल बता रही है कि आप गुस्से में हैं।The feelings expressed on a person's face.
A sad expression.