अर्थ : ಯಾವುದೇ ಒಂದು ಸಂಘ, ಸಂಸ್ಥೆ, ಪಕ್ಷದ ಸಂಪೂರ್ಣ ಅಧಿಕಾರವನ್ನು ವಹಿಸಿಕೊಂಡವ ಅಥವಾ ಉನ್ನತ ಸ್ಥಾನದಲ್ಲಿ ಇರುವ ಸ್ಥಿತಿ
उदाहरण :
ಸೋನಿಯಾ ಗಾಂಧಿ ಕಾಂಗ್ರೇಸ್ ಪಕ್ಷದ ಅಧ್ಯಕ್ಷೆ.
पर्यायवाची : ಅಧ್ಯಕ್ಷ ಕ್ಷೆ
अर्थ : ಯಾವುದಾದರು ವಿದ್ಯಾಲಯ ಅಥವಾ ದೊಡ್ಡ ವಿದ್ಯಾಲಯಗಳಲ್ಲಿ ಸರ್ವಪ್ರಧಾನವಾದ ಅಧಿಕಾರಿಣಿ ಅವರ ಅಧೀನದಲ್ಲಿ ಅಧ್ಯಾಪಕ ಅಥವಾ ಅಧ್ಯಾಪಕಿಯರು ಕೆಲಸವನ್ನು ಮಾಡುತ್ತಾರೆ
उदाहरण :
ಪ್ರಧಾನ ಗುರುಗಳು ದೀಪವನ್ನು ಬೆಳಗಿಸುವುದರ ಮುಖಾಂತರ ಮಹೋತ್ಸವವನ್ನು ಶುಭಾರಂಭಮಾಡಿದರು.
पर्यायवाची : ಈಶ್ವರ, ನಾಯಕ, ಪ್ರಧಾನ ಆಚಾರ್ಯ, ಪ್ರಧಾನ ಗುರು, ಪ್ರಾಂಶುಪಾಲರು, ಪ್ರಾಚಾರ್ಯರು, ಮಂತ್ರಿ, ಮುಖ್ಯವ್ಯಕ್ತಿ, ಶಾಲೆಯ ಮುಖ್ಯಸ್ಥರು, ಶ್ರೇಷ್ಠವ್ಯಕ್ತಿ
अन्य भाषाओं में अनुवाद :
किसी विद्यालय या महाविद्यालय की वह सर्वप्रधान अधिकारिणी जिसकी अधीनता में सभी प्राध्यापक या प्राध्यापिकाएं काम करती हैं।
प्रधानाचार्या ने दीप जलाकर वार्षिक महोत्सव का शुभारंभ किया।A woman headmaster.
headmistressअर्थ : ಯಾವುದಾದರು ವಿಶೇಷ ಸಮಾಜ ಅಥವಾ ಬಂಧು ಬಳಗದ ಪ್ರಾಧಾನ ಇವರು ವಿವಾದಗಳ ತೀರ್ಮಾನ ಮತ್ತು ಜನರಿಗೆ ಸಲಹೆಗಳನ್ನು ನೀಡುತ್ತಾರೆ
उदाहरण :
ಇಂದಿಗೂ ಕೂಡ ಕೆಲವು ಆದಿವಾಸಿ ಜಾತಿಗಳಲ್ಲಿ ನ್ಯಾಯ ತೀರ್ಮಾನವನ್ನು ಮುಖ್ಯಸ್ಥರೇ ಮಾಡುತ್ತಾರೆ.
अन्य भाषाओं में अनुवाद :
किसी विशेष समाज या बिरादरी का प्रधान जो प्रायः विवाद आदि हल करता और लोगों को सलाह आदि देता है।
आज भी कुछ आदिवासी जातियों में फैसले चौधरी ही करता है।अर्थ : ಮುಂದಾಳುತನದ ನೇತೃತ್ವ ವಹಿಸಿದವ ಅಥವಾ ಯಾವುದೇ ಗುಂಪಿನ ಅಥವಾ ಯಾವುದೇ ಕಾರ್ಯದ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡ ಮುಂದಾಳು
उदाहरण :
ನಮ್ಮ ಮುಖಂಡ ತುಂಬಾ ಒಳ್ಳೆಯವರು.
अन्य भाषाओं में अनुवाद :
A person who rules or guides or inspires others.
leader