अर्थ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ
उदाहरण :
ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.
पर्यायवाची : ಅಡಗಿಸು, ಗುಪ್ತವಾಗಿಡು, ತೆರೆ, ಮರೆಮಾಡು, ಮುಸುಕು
अन्य भाषाओं में अनुवाद :
अर्थ : ಇಂತಹ ಸ್ಥಿತಿಯಲ್ಲಿ ಕೆಲಸ ಮಾಡುವುದನ್ನು ನಿಲ್ಲಿಸುವುದು
उदाहरण :
ಗಲಾಟೆಯ ಕಾರಣದಿಂದಾಗಿ ಈ ಸಂಸ್ಥೆಯನ್ನು ಮುಚ್ಚಲಾಗಿದೆ.
अन्य भाषाओं में अनुवाद :
ऐसी स्थिति में कराना कि जारी न रहे।
घोटाले के कारण इस संस्था को बंद करा दिया गया है।Cease to operate or cause to cease operating.
The owners decided to move and to close the factory.अर्थ : ಯಾವುದಾದರು ವಸ್ತು ಒಳಗಿನಿಂದ ಹೊರಗೆ ಅಥವಾ ಹೊರಗಿನಿಂದ ಒಳಗೆ ಹೋಗುವುದಕ್ಕೆ ಆಗದಂತೆ ಮಾಡುವಂತಹ ಕ್ರಿಯೆ
उदाहरण :
ಪೊಲೀಸರು ಈ ರಸ್ತೆಯನ್ನು ಮುಚ್ಚಿದ್ದಾರೆ.
पर्यायवाची : ತಡೆಗಟ್ಟು
अन्य भाषाओं में अनुवाद :
ऐसी स्थिति में कराना जिससे कोई वस्तु अंदर से बाहर या बाहर से अंदर न जा सके या जिसका उपयोग न किया जा सके।
पुलिस ने यह रास्ता बंद करा दिया है।अर्थ : ಅಡ್ಡಿ ಅಥವಾ ಅಡಚಣೆಯನ್ನು ಮಾಡು
उदाहरण :
ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.
पर्यायवाची : ಅಡಚಣೆ ಮಾಡು, ಅಡ್ಡಿ ಮಾಡು, ತಡೆ, ನಿಲ್ಲಿಸು
अन्य भाषाओं में अनुवाद :
अर्थ : ಯಾವುದೇ ವಿಷವನ್ನು ಬೆಳೆಯುವುದಕ್ಕೆ ಬಿಡದಿರುವ ಕ್ರಿಯೆ
उदाहरण :
ಕೊಲೆಯ ವಿಷಯವನ್ನು ನ್ಯಾಯಾಲಕ್ಕೆ ಹೋಗುವ ಮುನ್ನವೇ ಅದನ್ನು ಮುಚ್ಚಿಟ್ಟರು.
अन्य भाषाओं में अनुवाद :
अर्थ : ಜಾರಿಯಲ್ಲಿ ಇಲ್ಲದ ಹಾಗೆ ಮಾಡುವ ಪ್ರಕ್ರಿಯೆ
उदाहरण :
ಅವನು ತನ್ನ ಅಂಗಡಿಯನ್ನು ಮುಚ್ಚಿ ಬಿಟ್ಟನು.
अन्य भाषाओं में अनुवाद :
Cease to operate or cause to cease operating.
The owners decided to move and to close the factory.अर्थ : ಯಾವುದಾದರು ವಸ್ತುವನ್ನು ಮುಚ್ಚಿಡುವ ಅಥವಾ ಅಡಗಿಸಿಡುವ ಪ್ರಕ್ರಿಯೆ
उदाहरण :
ಅಮ್ಮನು ಖಾದ್ಯ ಪದಾರ್ಥಗಳನ್ನು ಮುಚ್ಚಿಡುತ್ತಿದ್ದಾಳೆ.
अन्य भाषाओं में अनुवाद :
Provide with a covering or cause to be covered.
Cover her face with a handkerchief.अर्थ : ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು
उदाहरण :
ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.
पर्यायवाची : ಒತ್ತು, ಹಿಸುಕು, ಹೂಳು
अन्य भाषाओं में अनुवाद :
Exert pressure or force to or upon.
He pressed down on the boards.अर्थ : ನೆರಳಿಗಾಗಿ ಯಾವುದಾದರು ಸ್ಥಾನದ ಮೇಲ್ಬಾಗದಲ್ಲಿ ಯಾವುದಾದರು ವಸ್ತ್ರವನ್ನು ಹೊದಿಸುವ ಅಥವಾ ಹಾಸುವ ಕ್ರಿಯೆ
उदाहरण :
ಅವರು ವಿವಾಹಕ್ಕಾಗಿ ಚಪ್ಪರ ಅಥವಾ ಪೆಂಡಾಲನ್ನು ಹಾಸುತ್ತಿದ್ದಾರೆ.
पर्यायवाची : ಹರವು, ಹಾಸು, ಹೊದಿಸು
अन्य भाषाओं में अनुवाद :
छाया करने के लिए किसी स्थान से कुछ ऊपर कोई वस्त्र तानना या फैलाना।
वे विवाह पंडाल छा रहे हैं।अर्थ : ಯಾವುದೋ ಒಂದು ವಸ್ತು ಒಳಗಿನಿಂದ ಹೊರಗೆ ಅಥವಾ ಹೊರಗಿನಿಂದ ಒಳಗೆ ಹೋಗದಂತೆ ಮಾಡುವ ಅಥವಾ ಅದರ ಉಪಯೋಗವಾಗದಂತೆ ಮಾಡುವ ಪ್ರಕ್ರಿಯೆ
उदाहरण :
ವಿದ್ಯಾರ್ಥಿ ನಿಲಯದ ಮುಖ್ಯ ಬಾಗಿಲನ್ನು ಎಂಟು ಗಂಟೆಗೆ ಮುಚ್ಚಿಬಿಡುತ್ತಾರೆ.
अन्य भाषाओं में अनुवाद :
ऐसी स्थिति में करना जिससे कोई वस्तु अंदर से बाहर या बाहर से अंदर न जा सके या जिसका उपयोग न किया जा सके।
छात्रावास का मुख्य द्वार आठ बजे ही बंद किया जाता है।अर्थ : ಕಣ್ಣು ದೃಷ್ಟಿಗೆ ಬೀಳದ ಹಾಗೆ ಎಲ್ಲೋ ಹೋಗುವ ಪ್ರಕ್ರಿಯೆ
उदाहरण :
ಸೂರ್ಯ ಮೋಡದ ಒಳಗೆ ಮುಚ್ಚಿ ಹೋದ.
पर्यायवाची : ಮರೆಯಾಗು, ಮಾಯವಾಗು, ಮುಚ್ಚಿಟುಕೊ
अन्य भाषाओं में अनुवाद :
अर्थ : ನೆರಳಿಗಾಗಿ ಯಾವುದಾದರು ಗುಡಿಸಲು ಅಥವಾ ಸ್ಥಾನದ ಮೇಲೆ ಚಪ್ಪರವನ್ನು ಹೊದಿಸುವ ಕ್ರಿಯೆ
उदाहरण :
ರೈತನು ತನ್ನ ಗುಡಿಸಲಿಗೆ ಚಪ್ಪರವನ್ನು ಹೊದಿಸುತ್ತಿದ್ದಾನೆ.
पर्यायवाची : ಹರವು, ಹಾಸು, ಹೊದಿಸು
अन्य भाषाओं में अनुवाद :
छाया के लिए किसी स्थान पर कोई आवरण डालकर या कोई रचना खड़ी कर उसे ढकना।
किसान अपनी झोपड़ी का छाजन छा रहा है।