अर्थ : ಏನನ್ನೂ ಮುಚ್ಚಿಡದೆ ಸ್ಪಷ್ಟವಾದ ರೀತಿ
उदाहरण :
ಅವಳು ಮುಚ್ಚುಮರೆಯಿಲ್ಲದೆ ತನ್ನ ಅಳಲನ್ನು ಹೇಳಿಕೊಂಡಳು.
पर्यायवाची : ನೇರವಾಗಿ, ಮುಚ್ಚುಮರೆ ಮಾಡದೆ, ಸ್ಪಷ್ಟತೆಯೊಂದಿಗೆ, ಸ್ಪಷ್ಟವಾಗಿ, ಸ್ಪಷ್ಟವಾದ
अन्य भाषाओं में अनुवाद :
बिना कुछ छिपाए या स्पष्ट रूप से।
मैं जो कुछ भी कहूँगा, स्पष्ट कहूँगा।