अर्थ : ಮುಟ್ಟದೇ ಇರುವಂತಹ
उदाहरण :
ತಾಯಿಯ ಸ್ನೇಹಮಯಿಯಾದ ಸ್ಪರ್ಶದಿಂದ ವಂಚಿತನಾದ ಅಸ್ಪೃಶ್ಯ ಮೋಹನನು ತುಂಬಾ ದುಖಿಃತನಾಗಿದ್ದನು.
पर्यायवाची : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಲಾಗದ, ಮುಟ್ಟಲಾಗದಂತಹ
अन्य भाषाओं में अनुवाद :
Not having come in contact.
untouchedअर्थ : ಮುಟ್ಟುವುದಕ್ಕೆ ಯೋಗ್ಯವಲ್ಲದವರೆಂದು ತಿರಸ್ಕಾರಕ್ಕೆ ಗುರಿಯಾದವರು
उदाहरण :
ಹಳ್ಳಿಗಳಲ್ಲಿ ಈಗಲೂ ಅಸ್ಪೃಶ್ಯ ಆಚರಣೆ ಜೀವಂತವಾಗಿದೆ.
पर्यायवाची : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಬಾರದ, ಮುಟ್ಟಬಾರದಂತ, ಮುಟ್ಟಬಾರದಂತಹ, ಮುಟ್ಟಲಾಗದ, ಮುಟ್ಟಲಾಗದಂತಹ
अन्य भाषाओं में अनुवाद :