अर्थ : ಮುರಿಯಲಾಗದಂತಹ
उदाहरण :
ಪತಿ-ಪತ್ನಿಯ ನಡುವೆ ಮುರಿಯಲಾಗದ ಸಂಬಂಧವಿದೆ.ಇಬ್ಬರು ಸ್ನೇಹಿತರ ನಡುವೆ ಮುರಿಯಲಾಗದ ಸಂಬಂಧವಿದೆ.
पर्यायवाची : ಮುರಿಯದಂತ, ಮುರಿಯದಂತಹ, ಮುರಿಯಲಾಗದ, ಮುರಿಯಲಾಗದಂತ
अन्य भाषाओं में अनुवाद :
Not easily destroyed.
indestructibleअर्थ : ಮುರಿಯಲಾಗದ ಯಾವುದೇ ವಸ್ತು ಅಥವಾ ಉಪಕರಣ
उदाहरण :
ಸೀತಾ ಸ್ವಯಂವರದಲ್ಲಿ ಪ್ರಭು ಶ್ರೀ ರಾಮನು ಮುರಿಯಾಗದ ಬಿಲ್ಲನ್ನು ಮುರಿದ.
पर्यायवाची : ಒಡೆದು ಚೂರಾಗದ, ಒಡೆದು ಚೂರಾಗದಂತ, ಒಡೆದು ಚೂರಾಗದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ತುಂಡು ತುಂಡಾಗದ, ತುಂಡು ತುಂಡಾಗದಂತ, ತುಂಡು ತುಂಡಾಗದಂತಹ, ಮುರಿಯಲಾಗದ, ಮುರಿಯಲಾಗದಂತ
अन्य भाषाओं में अनुवाद :