अर्थ : ಯಾವುದಾದರು ಕೆಲಸ ಅಥವಾ ವಿಷಯದಲ್ಲಿ ಮಗ್ನವಾಗುವುದು
उदाहरण :
ಮೀರ ಕೃಷ್ಣನ ಭಜನೆಯಲ್ಲಿ ತಲ್ಲೀನವಾಗಿಹೋದಳು.
पर्यायवाची : ತಲ್ಲೀನನಾಗು, ಭಾವಲೀನವಾಗು, ಮಗ್ನವಾಗು
अन्य भाषाओं में अनुवाद :
किसी विषय या कार्य को करने में मग्न होना।
मीरा कृष्ण भजन में तल्लीन हुई।अर्थ : ಯಾವುದಾದರು ವಸ್ತು, ಕೆಲಸ ಇತ್ಯಾದಿ ನಷ್ಟವಾಗುವುದು
उदाहरण :
ಅವನ ವ್ಯಾಪಾರವು ಮುಳುಗಿಹೋಯಿತು.
पर्यायवाची : ಹಾಳಾಗು
अन्य भाषाओं में अनुवाद :
कोई वस्तु, कार्य आदि का नष्ट हो जाना।
उसका पूरा धंधा डूब गया।Grow worse.
Her condition deteriorated.अर्थ : ನೀರಿನಿಂದ ತುಂಬಿ ಹೋಗಿರುವ ಜಲಾವೃತವಾಗಿರುವ ಪ್ರಕ್ರಿಯೆ
उदाहरण :
ಒಂದೇ ದಿನ ಸುರಿದ ಮಳೆಯಿಂದ ಇಡೀ ಹಳ್ಳಿ ಮುಳುಗಿ ಹೋಯಿತು.
पर्यायवाची : ಕೊಚ್ಚಿ ಹೋಗು, ತುಂಬಿ ಹೋಗು, ತುಂಬಿ-ಹೋಗು
अन्य भाषाओं में अनुवाद :
Cover with liquid, usually water.
The swollen river flooded the village.अर्थ : ಯಾವುದೇ ವಸ್ತು ಯಾವುದೇ ಬಗೆಯ ದ್ರವದಿಂದ ಪೂರ್ತಿಯಾಗಿ ಸುತ್ತುವರಿಯಲ್ಪಟ್ಟ ಸ್ಥಿತಿ
उदाहरण :
ಹಡಗು ಸುಮುದ್ರದಲ್ಲಿ ಮುಳುಗಿತು.
पर्यायवाची : ಅದ್ದು, ತಳಸೇರು, ಮುಳುಗಿಹೋಗು
अन्य भाषाओं में अनुवाद :
अर्थ : ಸೂರ್ಯ,ಚಂದ್ರ ಇತ್ಯಾದಿಗಳ ಅಸ್ತಂಗತವಾಗುವಿಕೆ
उदाहरण :
ಸೂರ್ಯನು ಪಶ್ಚಿಮದಲ್ಲಿ ಮುಳುಗುತ್ತಾನೆ.
पर्यायवाची : ಅಸ್ತಂಗತವಾಗು, ಅಸ್ತಮಿಸು
अन्य भाषाओं में अनुवाद :