अर्थ : ಒಂದು ಮುಷ್ಟಿ ಅಥವಾ ಒಂದು ಹಿಡಿಗೆ ಬರುವಷ್ಟು ವಸ್ತು
उदाहरण :
ಅವರು ಮೂರು-ನಾಲ್ಕು ಹಿಡಿ ಅಕ್ಕಿಯನ್ನು ಭಿಕ್ಷುಕನಿಗೆ ನೀಡಿದರು.
पर्यायवाची : ಅಂಗೈ, ಅಂಗೈ ಮುಚ್ಚಿದ, ಮುಚ್ಚಿದ ಅಂಗೈ, ಹಿಡಿ
अन्य भाषाओं में अनुवाद :
अर्थ : ಕೈಯಿಯ ಬೆರಳುಗಳನ್ನು ಮಡಚಿ ಅಂಗೈ ಮೇಲೆ ಒತ್ತುವುದರಿಂದ ಆಗುವಂತಹ ಮುದ್ರೆ ಅಥವಾ ರೂಪ
उदाहरण :
ಮಗು ರೂಪಾಯಿಯನ್ನು ತನ್ನ ಅಂಗೈನಲ್ಲಿ ಮುಚ್ಚಿಕೊಂಡಿದೆ.
पर्यायवाची : ಅಂಗೈ, ಅಂಗೈ ಮುಚ್ಚಿದ, ಮುಚ್ಚಿದ ಅಂಗೈ
अन्य भाषाओं में अनुवाद :
अर्थ : ಯಾವುದೇ ವಸ್ತುವನ್ನು ಒಂದು ಬಾರಿ ಹಿಡಿಯುವಷ್ಟು ಕಡಾಯಿ, ಬಾಂಡಲೆ, ಬೀಸುವ ಕಲ್ಲು ಮುಂತಾದವುಗಳಿಹರ ಹಾಕಿ ಹುರಿಯಲು, ಬಿಸಿ ಮಾಡಲು, ಬೀಸಲು ಮುಂತಾದವುಗಳಿಗೆ ಹಾಕಿರುವುದು
उदाहरण :
ಬೀಸಲು ಬರೀ ಎರಡು ಮುಷ್ಟಿಯಷ್ಟೆ ಗೋಧಿ ಉಳಿದಿರುವುದು.
अन्य भाषाओं में अनुवाद :