अर्थ : ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು
उदाहरण :
ಹೊಸ ಮಧುಮಗಳನ್ನು ಹೆಂಗಸರು ಅವಳ ಮುಸುಕು ಮೇಲೆತ್ತಿ ಮುಖ ನೋಡುತ್ತಿದ್ದರು.
अन्य भाषाओं में अनुवाद :
अर्थ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ
उदाहरण :
ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.
पर्यायवाची : ಅಡಗಿಸು, ಗುಪ್ತವಾಗಿಡು, ತೆರೆ, ಮರೆಮಾಡು, ಮುಚ್ಚು
अन्य भाषाओं में अनुवाद :
अर्थ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ
उदाहरण :
ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.
अन्य भाषाओं में अनुवाद :
आड़ करने के लिए लटकाया हुआ कपड़ा आदि।
उसके दरवाजे पर एक जीर्ण पर्दा लटक रहा था।