पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮೂಕ शब्द का अर्थ तथा उदाहरण पर्यायवाची एवम् विलोम शब्दों के साथ।

ಮೂಕ   ನಾಮಪದ

अर्थ : ಮಾತನಾಡಲು ಆಗದಿರುವ ವ್ಯಕ್ತಿ

उदाहरण : ಮಾತನಾಡಲು ಬಾರದವರು ತಮ್ಮ ಸಂಕೇತ ಭಾಷೆಯಲ್ಲಿ ಮಾತನಾಡುವರು.

पर्यायवाची : ಮಾತನಾಡಲು ಬಾರದವರು, ಮೂಗ


अन्य भाषाओं में अनुवाद :

वह व्यक्ति जो बोल नहीं सकता है।

गूँगे संकेत भाषा में अपनी बात कहते हैं।
गूँगा, गूंगा, मूक

A deaf person who is unable to speak.

deaf-and-dumb person, deaf-mute, mute

अर्थ : ಕಿವುಡ ಅಥವಾ ಮೂಗನಾಗುವ ಸ್ಥಿತಿ ಅಥವಾ ಭಾವನೆ

उदाहरण : ಅವನ ಕಿವುಡುತನ ಸಾಮಾನ್ಯ ಬಾಲಕರಿಂದ ಅವನನ್ನು ಬೇರೆ ಮಾಡಿದೆ.

पर्यायवाची : ಕಿವುಡು, ಕೇಳಿಸದಿರುವಿಕೆ, ಕೇಳಿಸದಿರುವುದು, ಮೂಗ


अन्य भाषाओं में अनुवाद :

गूँगा या मूक होने की अवस्था या भाव।

उसका गूँगापन उसे सामान्य बालकों से अलग कर देता है।
गूँगापन, गूंगापन, मूकता, मूकपन

The property of being speechless.

speechlessness

ಮೂಕ   ಗುಣವಾಚಕ

अर्थ : ಯಾರೋ ಒಬ್ಬರಲ್ಲಿ ಮಾತನಾಡುವ ಶಕ್ತಿ ಇಲ್ಲವೋ

उदाहरण : ಮೂಕ ವ್ಯಕ್ತಿಗಳು ಸನ್ನೆಯಿಂದ ಏನನ್ನೋ ಹೇಳುತ್ತಿದ್ದರು.

पर्यायवाची : ಭಾಷೆಯಿಲ್ಲದ, ಭಾಷೆಯಿಲ್ಲದಂತ, ಭಾಷೆಯಿಲ್ಲದಂತಹ, ಮಾತನಾಡದ, ಮಾತನಾಡದಂತ, ಮಾತನಾಡದಂತಹ, ಮಾತಿಲ್ಲದ, ಮಾತಿಲ್ಲದಂತ, ಮಾತಿಲ್ಲದಂತಹ, ಮಾತುಬಾರದ, ಮಾತುಬಾರದಂತ, ಮಾತುಬಾರದಂತಹ, ಮೂಕನಾದ, ಮೂಕನಾದಂತ, ಮೂಕನಾದಂತಹ, ಮೂಗ, ಮೂಗನಾದ, ಮೂಗನಾದಂತ, ಮೂಗನಾದಂತಹ


अन्य भाषाओं में अनुवाद :

जिसमें बोलने की शक्ति न हो।

गूँगा व्यक्ति इशारे से कुछ कह रहा था।
अनबोल, अनबोला, अबोल, अवचन, गूँगा, गूंगा, निर्वाक्य, बेजबान, बेज़बान, बेज़ुबान, बेजुबान, मूक

Lacking the power of human speech.

Dumb animals.
dumb

चौपाल