अर्थ : ಮಾತನಾಡಲು ಆಗದಿರುವ ವ್ಯಕ್ತಿ
उदाहरण :
ಮಾತನಾಡಲು ಬಾರದವರು ತಮ್ಮ ಸಂಕೇತ ಭಾಷೆಯಲ್ಲಿ ಮಾತನಾಡುವರು.
पर्यायवाची : ಮಾತನಾಡಲು ಬಾರದವರು, ಮೂಕ
अन्य भाषाओं में अनुवाद :
अर्थ : ಕಿವುಡ ಅಥವಾ ಮೂಗನಾಗುವ ಸ್ಥಿತಿ ಅಥವಾ ಭಾವನೆ
उदाहरण :
ಅವನ ಕಿವುಡುತನ ಸಾಮಾನ್ಯ ಬಾಲಕರಿಂದ ಅವನನ್ನು ಬೇರೆ ಮಾಡಿದೆ.
पर्यायवाची : ಕಿವುಡು, ಕೇಳಿಸದಿರುವಿಕೆ, ಕೇಳಿಸದಿರುವುದು, ಮೂಕ
अन्य भाषाओं में अनुवाद :
The property of being speechless.
speechlessnessअर्थ : ಯಾರೋ ಒಬ್ಬರಲ್ಲಿ ಮಾತನಾಡುವ ಶಕ್ತಿ ಇಲ್ಲವೋ
उदाहरण :
ಮೂಕ ವ್ಯಕ್ತಿಗಳು ಸನ್ನೆಯಿಂದ ಏನನ್ನೋ ಹೇಳುತ್ತಿದ್ದರು.
पर्यायवाची : ಭಾಷೆಯಿಲ್ಲದ, ಭಾಷೆಯಿಲ್ಲದಂತ, ಭಾಷೆಯಿಲ್ಲದಂತಹ, ಮಾತನಾಡದ, ಮಾತನಾಡದಂತ, ಮಾತನಾಡದಂತಹ, ಮಾತಿಲ್ಲದ, ಮಾತಿಲ್ಲದಂತ, ಮಾತಿಲ್ಲದಂತಹ, ಮಾತುಬಾರದ, ಮಾತುಬಾರದಂತ, ಮಾತುಬಾರದಂತಹ, ಮೂಕ, ಮೂಕನಾದ, ಮೂಕನಾದಂತ, ಮೂಕನಾದಂತಹ, ಮೂಗನಾದ, ಮೂಗನಾದಂತ, ಮೂಗನಾದಂತಹ
अन्य भाषाओं में अनुवाद :