पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮೂರ್ಖನಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಮೂರ್ಖನಾದ   ಗುಣವಾಚಕ

अर्थ : ಅರಿವನ್ನು ಹೊಂದಿಲ್ಲದಂತಹ

उदाहरण : ನಾನು ಮೂರ್ಖ ವಿದ್ಯಾರ್ಥಿಗಳಿಗೆ ತಿಳಿವಳಿಕೆಯನ್ನು ನೀಡುತ್ತಾ-ನೀಡುತ್ತಾ ಸುಸ್ತಾದೆ.

पर्यायवाची : ಅಜ್ಞಾನಿಯಾದ, ಅಜ್ಞಾನಿಯಾದಂತ, ಅಜ್ಞಾನಿಯಾದಂತಹ, ಅರಿವಿಲ್ಲದ, ಅರಿವಿಲ್ಲದಂತ, ಅರಿವಿಲ್ಲದಂತಹ, ಅರಿವಿಲ್ಲದಿರುವಿಕೆ, ಅರಿವಿಲ್ಲದಿರುವಿಕೆಯ, ಅರಿವಿಲ್ಲದಿರುವಿಕೆಯಂತ, ಅರಿವಿಲ್ಲದಿರುವಿಕೆಯಂತಹ, ಜ್ಞಾನವಿಲ್ಲದ, ಜ್ಞಾನವಿಲ್ಲದಂತ, ಜ್ಞಾನವಿಲ್ಲದಂತಹ, ಮೂರ್ಖನಾದಂತ, ಮೂರ್ಖನಾದಂತಹ


अन्य भाषाओं में अनुवाद :

जिसने न समझा हो।

मैं बेसमझ छात्रों को समझाते-समझाते थक गई।
अनसमझ, अनसमझा, नासमझ, बेसमझ

अर्थ : ಯಾರು ಎಷ್ಟೇ ತಿಳುವಳಿಕೆ ಹೇಳಿದರು ಕೇಳದೆ ಇರುವರೋ ಮತ್ತು ಮೂರ್ಖ ಕೆಲಸವನ್ನು ಮಾಡುತ್ತಿರುವರೋ

उदाहरण : ಶ್ಯಾಮ್ ಒಬ್ಬ ದಡ್ಡ ಏನೇ ಹೇಳಿದರು ಅವನ ಮೇಲೆ ಪರಿಣಾಮ ಬೀರುವುದಿಲ್ಲ.

पर्यायवाची : ದಡ್ಡ, ದಡ್ಡನಾದ, ದಡ್ಡನಾದಂತ, ದಡ್ಡನಾದಂತಹ, ಪೆದ್ದ, ಪೆದ್ದನಾದ, ಪೆದ್ದನಾದಂತ, ಪೆದ್ದನಾದಂತಹ, ಮಂಕ, ಮಂಕನಾದ, ಮಂಕನಾದಂತ, ಮಂಕನಾದಂತಹ, ಮೂರ್ಖ, ಮೂರ್ಖನಾದಂತ, ಮೂರ್ಖನಾದಂತಹ, ಹೆಡ್ಡ, ಹೆಡ್ಡನಾದ, ಹೆಡ್ಡನಾದಂತ, ಹೆಡ್ಡನಾದಂತಹ


अन्य भाषाओं में अनुवाद :

जो बहुत समझाने पर भी न समझे और मूर्खता करता चले।

खरदिमाग श्याम को समझाने का कोई फायदा नहीं।
खरदिमाग, खरदिमाग़

Lacking or marked by lack of intellectual acuity.

stupid

अर्थ : ಯಾರು ಯಾವುದಾದರು ಕೆಲಸ ಮಾಡುವುದಕ್ಕೆ ಯೋಗ್ಯವಲ್ಲವೋ

उदाहरण : ನಿಷ್ಪ್ರಯೋಜನಕನಾದ ವ್ಯಕ್ತಿ ಸೋಮಾರಿಯಾಗಿಯೇ ಇರುತ್ತಾನೆ.

पर्यायवाची : ಅನರ್ಹ, ಅನರ್ಹನಾದ, ಅನರ್ಹನಾದಂತ, ಅನರ್ಹನಾದಂತಹ, ಅಯೋಗ್ಯ, ನಿಷ್ಪ್ರಯೋಜಕ, ನಿಷ್ಪ್ರಯೋಜನ, ನಿಷ್ಪ್ರಯೋಜನಕನಾದ, ನಿಷ್ಪ್ರಯೋಜನಕನಾದಂತ, ನಿಷ್ಪ್ರಯೋಜನಕನಾದಂತಹ, ಮೂರ್ಖ, ಮೂರ್ಖನಾದಂತ, ಮೂರ್ಖನಾದಂತಹ, ಯೋಗ್ಯನಲ್ಲದ

चौपाल