पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮೆಟ್ಟುವಿಕೆ शब्द का अर्थ तथा उदाहरण पर्यायवाची एवम् विलोम शब्दों के साथ।

ಮೆಟ್ಟುವಿಕೆ   ನಾಮಪದ

अर्थ : ತುಳಿಯುವಿಕೆಯ ಕ್ರಿಯೆ ಅಥವಾ ಭಾವ

उदाहरण : ಕುಂಬಾರನು ಮಡಿಕೆ ಮಾಡುವ ಮೊದಲು ಮಣ್ಣನು ತುಳಿದು ಮೃದುಗೊಳಿಸುತ್ತಾನೆ.

पर्यायवाची : ತುಳಿಸುವಿಕೆ, ವರ್ದನ


अन्य भाषाओं में अनुवाद :

रौंदने की क्रिया या भाव।

रौंदाई के बाद मिट्टी बर्तन बनाने के लिए तैयार है।
रौंद, रौंदाई

The act of crushing.

compaction, crunch, crush

अर्थ : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ

उदाहरण : ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.

पर्यायवाची : ಒತ್ತುವಿಕೆ, ತುಳಿ, ತುಳಿಯುವಿಕೆ, ಮರ್ದನ, ಮೆಟ್ಟು


अन्य भाषाओं में अनुवाद :

पैरों के नीचे दबकर या दबाकर नष्ट होने या करने की क्रिया।

कालिया नाग का मर्दन भगवान श्रीकृष्ण ने किया था।
अरदना, आमर्द, कुचलना, मर्दन, रौंदन, रौंदना

अर्थ : ದುರ್ಬಲ ಅಥವಾ ಅದೀನರ ಮೇಲೆ ದಬ್ಬಾಳಿಕೆ ಮಾಡುವುದು ಅಥವಾ ಸ್ವ ಲಾಭಕ್ಕಾಗಿ ಇನ್ನೊಬ್ಬರನ್ನು ದುಡಿಸಿಕೊಳ್ಳುವುದು

उदाहरण : ಗುತ್ತಿಗೆದಾರನ ಮೂಲಕ ಆಳುಗಳ ಶೋಷಣೆ ನಡೆಯುತ್ತದೆ.

पर्यायवाची : ತುಳಿತ, ದಬ್ಬಾಳಿಕೆ, ಶೋಷಣೆ


अन्य भाषाओं में अनुवाद :

दुर्बल या अधीनस्थ के परिश्रम, आय आदि से अनुचित लाभ उठाने की क्रिया।

ठेकेदारों द्वारा मजदूरों का अवशोषण हो रहा है।
अवशोषण, दोहन, शोषण

An act that exploits or victimizes someone (treats them unfairly).

Capitalistic exploitation of the working class.
Paying Blacks less and charging them more is a form of victimization.
exploitation, using, victimisation, victimization

चौपाल