अर्थ : ತುಂಬಾ ಬುದ್ಧಿವಂತಿಕೆ ಇರುವವ
उदाहरण :
ಬುದ್ಧಿವಂತನು ಎಂತಹ ಕಠಿಣ ಸಂದರ್ಭವನ್ನಾದರೂ ನಿಭಾಯಿಸುತ್ತಾನೆ.
पर्यायवाची : ಜ್ಞಾನವಂತ, ಪ್ರಾಜ್ಞ, ಬುದ್ಧಿಜೀವಿ, ಬುದ್ಧಿವಂತ
अन्य भाषाओं में अनुवाद :
वह जिसमें बहुत बुद्धि या समझ हो।
बुद्धिमानों की संगति में रहते-रहते तुम भी बुद्धिमान हो जाओगे।अर्थ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
उदाहरण :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
पर्यायवाची : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಸುಟಿಯಾದ, ಸೂಕ್ಷ್ಮ ಬುದ್ಧಿಯ
अन्य भाषाओं में अनुवाद :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.