सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಕೊಳಕಾಗುವ ಸ್ಥಿತಿ ಅಥವಾ ಭಾವನೆ
उदाहरण : ನನಗೆ ಅವನ ಕೊಳಕುತನ ಬಿಲ್ಕುಲ್ ಇಷ್ಟವಾಗುವುದಿಲ್ಲ.
पर्यायवाची : ಅಶುಚಿ, ಅಶುದ್ಧ, ಕೊಳಕುತನ, ಚೊಕ್ಕಟವಾಗಿಲ್ಲದ, ಮಲಿನತನ, ಹೊಲಸುತನ
अन्य भाषाओं में अनुवाद :हिन्दी English
गंदा होने की अवस्था या भाव।
A state characterized by foul or disgusting dirt and refuse.
अर्थ : ಅಪವಿತ್ರ ವಸ್ತುಗಳನ್ನು ಮುಟ್ಟುವುದರಿಂದ ಆಗುವಂತಹ ದೋಷ
उदाहरण : ಅವನಿಗೆ ಮೈಲಿಗೆ ಆಗಿದೆ.
अन्य भाषाओं में अनुवाद :हिन्दी
अपवित्र वस्तु छूने का दोष।
अर्थ : ಧರ್ಮಾನುಸಾರ ಪವಿತ್ರವಾಗಿ ಇಲ್ಲದಿರುವುದು
उदाहरण : ಹಿಂದೂ ಧರ್ಮದ ಪ್ರಕಾರ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ಮೈಲಿಗೆ ಕಳೆಯುತ್ತದೆ ಎಂಬ ನಂಬಿಕೆಯಿದೆ.
पर्यायवाची : ಅಪವಿತ್ರ, ಅಮೇಧ್ಯ, ಅಶುಚ್ಚಿ, ಆಶುದ್ದ, ದೋಷ
जो धर्मानुसार पवित्र न हो।
Not holy because unconsecrated or impure or defiled.
इंस्टॉल करें