पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮೊಂಡುತನ शब्द का अर्थ तथा उदाहरण पर्यायवाची एवम् विलोम शब्दों के साथ।

ಮೊಂಡುತನ   ನಾಮಪದ

अर्थ : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ

उदाहरण : ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು

पर्यायवाची : ಒರಟುತನ, ಕಠಿಣ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ


अन्य भाषाओं में अनुवाद :

अपनी अनुचित बात पर भी अड़े रहने की अवस्था या भाव।

किशोर के हठीलेपन से सभी परेशान रहते हैं।
अकड़, अड़ियलपन, ज़िद्दीपन, जिद्दीपन, मताग्रह, हठधर्मिता, हठधर्मी, हठीलापन

The trait of being difficult to handle or overcome.

mulishness, obstinacy, obstinance, stubbornness

अर्थ : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ

उदाहरण : ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.

पर्यायवाची : ಆಗ್ರಹ, ಗರ್ವ, ಛಲ, ದುರಾಗ್ರಹ, ಪ್ರತಿಜ್ಞೆ, ಮುಷ್ಕರ, ಮೊಂಡಾಟ, ವಿರೋಧ, ಹಟ


अन्य भाषाओं में अनुवाद :

आग्रहपूर्वक यह कहने की क्रिया कि ऐसा ही है, होगा या होना चाहिए।

तुलसी ने कृष्ण-मूर्ति के सामने ही हठ लगा दी कि धनुष धारण करो।
अड़, अर, आन, आनतान, आर, आरि, इसरार, इस्रार, ईढ, ईढ़, ईर, ज़िद, ज़िद्द, जिद, जिद्द, टेक, धरन, हठ

Resolute adherence to your own ideas or desires.

bullheadedness, obstinacy, obstinance, pigheadedness, self-will, stubbornness

चौपाल