पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮೊಹರು शब्द का अर्थ तथा उदाहरण पर्यायवाची एवम् विलोम शब्दों के साथ।

ಮೊಹರು   ನಾಮಪದ

अर्थ : ಯಾವುದೋ ಒಂದು ಗುರುತಿನ ಮೌಲ್ಯವನ್ನು ಹೊಂದಿದ ಮುದ್ರೆ ಅಥವಾ ಗುರುತಿನ ಮೊಹರು

उदाहरण : ಹಿಂದಿನ ಕಾಲದಲ್ಲಿ ಸೈನಿಕರಿಗೆ ಮುದ್ರಾವನ್ನು ಒತ್ತುತ್ತಿದ್ದರು.

पर्यायवाची : ಠಸ್ಸೆ, ಮುದ್ರಾ, ಸಿಕ್ಕಾ

अर्थ : ಮೊಹರು ಹಾಕಿದಾಗ ಉಂಟಾಗುವ ಆಕೃತಿ

उदाहरण : ಅವನು ಪತ್ರದಲ್ಲಿರುವ ಮೊಹರಿನ ಮೇಲೆ ತನ್ನ ಸಹಿ ಮಾಡಿದನು

पर्यायवाची : ತಟಸ್ಸೆ, ಮುದ್ರೆ


अन्य भाषाओं में अनुवाद :

मोहर लगाने पर प्राप्त छाप या आकृति।

उसने कागज पर लगी मोहर के ऊपर हस्ताक्षर कर दिया।
अंकक, इस्टाम, छापा, मुहर, मोहर, सील, स्टांप, स्टाम्प, स्टैंप, स्टैम्प

अर्थ : ಅಕ್ಷರ, ಚಿನ್ಹೆ, ಹೆಸರು ಮುಂತಾದವುಗಳನ್ನು ಅಚ್ಚಿನಲ್ಲಿ ಮಾಡಿರುವ ಮತ್ತು ಆ ಅಚ್ಚಿಗೆ ಇಂಕನ್ನು ಲೇಪಿಸಿ ಒತ್ತಿದರೆ ಆ ಗುರುತು ಮೂಡುವ ಒಂದು ಬಗೆಯ ವಸ್ತು

उदाहरण : ಈ ಅರ್ಜಿಗೆ ಮುಖ್ಯ ಗುರುಗಳ ಸಹಿ ಮತ್ತು ಮೊಹರು ಇದೆ.

पर्यायवाची : ಠಸ್ಸೆ, ಮುದ್ರೆ, ಸೀಲು


अन्य भाषाओं में अनुवाद :

अक्षर, चिह्न, नाम आदि की छाप लेने या उन्हें दबाकर अंकित करने का ठप्पा।

प्रधानाचार्य ने अपने नाम की एक मुहर बनवाई।
अंकक, इस्टाम, छापा, ठप्पा, नक़्श, नक्श, मुद्रा, मुहर, मोहर, सील, स्टांप, स्टाम्प, स्टैंप, स्टैम्प

A block or die used to imprint a mark or design.

stamp

चौपाल