पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮೋಸದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಮೋಸದಂತ   ಗುಣವಾಚಕ

अर्थ : ಮೋಸಗೊಳಿಸಲು ತಯಾರಿಸಿದ ನಿಜದ ರೂಪವನ್ನು ಹೋಲುವ ಅಥವಾ ಸತ್ಯವನ್ನು ಹೋಲುವ ಅಂತಹದ್ದೇ ಕೃತಕ ರೂಪ ಅಥವಾ ಸಂಗತಿ

उदाहरण : ಬ್ಯಾಂಕ್ನಲ್ಲಿ ಖೋಟಾ ನೋಟನ್ನು ಗುರುತಿಸಿ ವಾಪಾಸ್ ಮರಳಿಸಿದರು.

पर्यायवाची : ಕೃತಕ, ಕೃತಕವಾದ, ಕೃತಕವಾದಂತ, ಕೃತಕವಾದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ಖೋಟ, ಖೋಟದಂತ, ಖೋಟದಂತಹ, ನಕಲಿ, ನಕಲಿಯಾದ, ನಕಲಿಯಾದಂತ, ನಕಲಿಯಾದಂತಹ, ಮೋಸದ, ಮೋಸದಂತಹ, ಸೃಷ್ಟಿ ಮಾಡಿದ, ಸೃಷ್ಟಿ ಮಾಡಿದಂತ, ಸೃಷ್ಟಿ ಮಾಡಿದಂತಹ


अन्य भाषाओं में अनुवाद :

जिसमें खोट हो।

दुकानदार ने मुझे खोटे पैसे वापस किए।
अखरा, कृत्रिम, खोटा, जाली, नकली, नक़ली, फरजी, फर्जी, फ़रज़ी, फ़र्ज़ी, वाम

अर्थ : ಕುತಂತ್ರ ಅಥವಾ ಕಪಟ ಮಾಡುವಂತ ಜನರು

उदाहरण : ಅಪ್ರಮಾಣಿಕ ಜನರನ್ನು ನಂಬಬಾರದು.

पर्यायवाची : ಅಪ್ರಮಾಣಿಕ, ಅಪ್ರಮಾಣಿಕವಾದ, ಅಪ್ರಮಾಣಿಕವಾದಂತ, ಅಪ್ರಮಾಣಿಕವಾದಂತಹ, ಠಕ್ಕಿನ, ಠಕ್ಕಿನಂತ, ಠಕ್ಕಿನಂತಹ, ತಟವಟದ, ತಟವಟದಂತ, ತಟವಟದಂತಹ, ದಗಲಬಾಜಿಯ, ದಗಲಬಾಜಿಯಂತ, ದಗಲಬಾಜಿಯಂತಹ, ಮೋಸದ, ಮೋಸದಂತಹ, ವಂಚನೆಯ, ವಂಚನೆಯಂತ, ವಂಚನೆಯಂತಹ


अन्य भाषाओं में अनुवाद :

छल कपट या किसी प्रकार का अनाचार करनेवाला।

बेईमान लोगों पर भरोसा नहीं करना चाहिए।
ईमानफ़रोश, गद्दार, बदनीयत, बेईमान

चौपाल