अर्थ : ಭಿಕ್ಷೆಯನ್ನು ಬೇಡಿಕೊಂಡು ಜೀವನವನ್ನು ಮಾಡುವ ಕ್ರಿಯೆ
उदाहरण :
ಅವನು ಭಿಕ್ಷೆಯನ್ನು ಬೇಡಿಕೊಂಡು ತನ್ನ ಪರಿವಾರದವರನ್ನು ಪಾಲನೆ-ಪೋಷಣೆ ಮಾಡುತ್ತಾನೆ.
पर्यायवाची : ತಿರುಪೆ, ಭಿಕ್ಷಾಟನೆ, ಭಿಕ್ಷೆ, ಭಿಕ್ಷೆಬೇಡುವುದು
अन्य भाषाओं में अनुवाद :
भीख माँगकर जीविका चलाने की क्रिया।
वह भिक्षावृत्ति द्वारा अपने परिवार का पालन-पोषण करता है।अर्थ : ಯಾವುದಾದರು ಮಾತಿನ ಇಚ್ಚೆ ಅಥವಾ ಅವಶ್ಯಕತೆಯ ಸ್ಥಿತಿ ಅಥವಾ ಭಾವ
उदाहरण :
ಇಂದು ಮಾರುಕಟ್ಟೆಯಲ್ಲಿ ಹೊಸ-ಹೊಸ ವಸ್ತುಗಳ ಬೇಡಿಕೆಯು ಹೆಚ್ಚಾಗುತ್ತಾ ಇದೆ.
पर्यायवाची : ಅವಶ್ಯಕತೆ, ಕೋರಿಕೆ, ಬೇಡಿಕೆ
अन्य भाषाओं में अनुवाद :
Required activity.
The requirements of his work affected his health.अर्थ : ಯಾವುದನ್ನಾದರೂ ಪಡೆಯಲು ಬೇಡಿಕೊಳ್ಳುವುದು
उदाहरण :
ಅವಳು ತನ್ನ ಕಷ್ಟವನ್ನು ಪರಿಹರಿಸೆಂದು ದೇವರಲ್ಲಿ ಯಾಚನೆ ಮಾಡಿಕೊಂಡಳು.
पर्यायवाची : ಕೋರಿಕೆ
अन्य भाषाओं में अनुवाद :
वह पत्र जिसमें किसी से कुछ याचना की गई हो।
उसकी याचिका न्यायालय द्वारा खारिज़ कर दी गई।A formal message requesting something that is submitted to an authority.
petition, postulation, request