सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ
उदाहरण : ಎದುರಾಳಿಯ ಆಕ್ರಮಣವನ್ನು ತಡೆಯಲು ಯೋದರು ಕವಚ ಧರಿಸಿ ಯುದ್ಧಕ್ಕೆ ಆಣಿಯಾದರು.
पर्यायवाची : ಅಂಗರಕ್ಷಿ, ಕಂಚುಕ, ಕವಚ, ಕಾಪು ಹೊದಿಕೆ, ತನುತ್ರಾಣ, ಮೈಜೋಡು, ಯುದ್ಧ ಕವಚ
अन्य भाषाओं में अनुवाद :हिन्दी English
लोहे आदि का बना वह आवरण जो लड़ाई के समय हथियारों से योद्धा को सुरक्षा प्रदान करता है।
Protective covering made of metal and used in combat.
इंस्टॉल करें