सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಕತ್ತಾಳಿ ನಾರು, ತೆಂಗಿನ ಜುಪುರು, ಸೆಣಬಿನ ನಾರು, ಬಟ್ಟೆ ಪ್ಲಾಸ್ಟಿಕು ಮುಂತಾದವುಗಳಿಂದ ಹೆಣೆದು ಮಾಡಿರುವಂತಹುದು ವಿಶೇಷವಾಗಿ ಕಟ್ಟಲು ಬಿಗಿಯಲು ಬಳಸಲಾಗುತ್ತದೆ
उदाहरण : ಹಳ್ಳಿಯಲ್ಲಿ ಸಿಕ್ಕಿಬಿದ್ದ ಕಳ್ಳನೊಬ್ಬನನ್ನು ಹಗ್ಗದಿಂದ ಬಿಗಿದು ಕಟ್ಟಿದ್ದಾರೆ.
पर्यायवाची : ನೇಣು, ಹಗ್ಗ, ಹುರಿ
अन्य भाषाओं में अनुवाद :हिन्दी English
रूई,सन आदि को बटकर बनाई हुई लम्बी चीज़ जो विशेषकर बाँधने आदि के काम आती है।
A line made of twisted fibers or threads.
इंस्टॉल करें