अर्थ : ಯಾವುದೋ ದೇಶ ಅಥವಾ ಕ್ಷೇತ್ರದ ಮುಖ್ಯ ಶಾಸಕಿ ಅಥವಾ ಒಡತಿ
उदाहरण :
ರಾಣಿ ಚೆನ್ನಮ್ಮ ಕಿತ್ತೂರಿನ ಮಹಾರಾಣಿಸಾಮ್ರಾಜ್ಞಿಯಾಗಿ ಬ್ರಿಟೀಷರ ವಿರುದ್ಧ ವೀರಾವೇಶದಿಂದ ಹೋರಾಡಿ ವೀರಮರಣವನ್ನು ಪಡೆದಳು.
पर्यायवाची : ಮಹಾರಾಣಿ, ರಾಣಿ, ಸಾಮ್ರಾಜ್ಞಿ
अन्य भाषाओं में अनुवाद :
अर्थ : ರಾಜನ ಹೆಂಡತಿ
उदाहरण :
ದಶರತ ರಾಜನಿಗೆ ಮೂವರು ರಾಣಿಯರುಪತ್ನಿಯರು ಇದ್ದರು
पर्यायवाची : ಅರ್ಧಾಂಗಿ, ಗೃಹಲಕ್ಷ್ಮಿ, ಗೃಹಿಣಿ, ಧರ್ಮಪತ್ನಿ, ಪತ್ನಿ, ಭರ್ಯ, ಮನೆಯಾಕೆ, ರಾಣಿ, ಹೆಂಡತಿ
अन्य भाषाओं में अनुवाद :
राजा की पत्नी।
राजा दशरथ की तीन रानियाँ थीं।