अर्थ : ಯಾರೋ ಒಬ್ಬರ ಮನುಷ್ಯನ ರೂಪ, ಬಣ್ಣ ಮೊದಲಾದವುಗಳ ವಿವರಣೆಯನ್ನು ಕಂಡು ಹಿಡಿಯಲು ಮತ್ತೊಬ್ಬರಿಗೆ ಹೇಳುವುದು
उदाहरण :
ಅವರು ಪೊಲೀಸರಿಗೆ ಕಳ್ಳನ ಮುಖಚರ್ಯೆಯನ್ನು ಹೇಳುತ್ತಿದ್ದಾನೆ.
पर्यायवाची : ಆಕೃತಿ, ಮುಖಚರ್ಯೆ, ಮುಖಭಾವ
अन्य भाषाओं में अनुवाद :
किसी मनुष्य के रूप, रंग आदि का वह विवरण जो उसकी पहचान के लिए किसी को बतलाया जाता है।
वह पुलिस को चोर का हुलिया बता रही थी।अर्थ : ರಾಸಾಯನಿಕ ವಿಜ್ಞಾನದಲ್ಲಿ ಹೇಳಿರುವಂತೆ ವಸ್ತುಗಳು ಮೂರು ವಿಧದಲ್ಲಿ ದೊರೆಯುತ್ತವೆ
उदाहरण :
ಘನ, ದ್ರವ ಮತ್ತು ಅನಿಲ ಈ ಮೂರು ರೂಪದಲ್ಲಿ ಪದಾರ್ಥಗಳು ದೊರೆಯುತ್ತದೆ
अन्य भाषाओं में अनुवाद :
रसायन विज्ञान में मानी हुई वह तीन अवस्था जिसमें सभी पदार्थ समाहित हैं।
पदार्थ ठोस, द्रव और गैस इन तीन अवस्थाओं में पाया जाता है।(chemistry) the three traditional states of matter are solids (fixed shape and volume) and liquids (fixed volume and shaped by the container) and gases (filling the container).
The solid state of water is called ice.अर्थ : ಯಾವುದೇ ಕೆಲಸವನ್ನು ಮಾಡಲು ನಿಯತವಾಗಿ ಮತ್ತು ವ್ಯವಸ್ಥಿತವಾಗಿ ಮಾಡಿಕೊಂಡಿರುವ ಪದ್ಧತಿ ಅಥವಾ ಪ್ರಣಾಳಿಕೆ
उदाहरण :
ಈ ಕಾಲದಲ್ಲಿ ಸಮಾನ್ಯವಾಗಿ ವಿವಾಹವು ಇದೇ ರೂಪದಲ್ಲಿ ನಡೆಯುತ್ತದೆ.
अन्य भाषाओं में अनुवाद :
A way of doing something, especially a systematic way. Implies an orderly logical arrangement (usually in steps).
methodअर्थ : ಶಬ್ಧ ಅಥವಾ ವರ್ಣದ ಸ್ವರೂಪ ಅಥವಾ ಅದರ ರೂಪಾಂತರ ಅದು ವಿಶೇಷವಾಗಿ ವಿಭಕ್ತಿ, ಪ್ರತ್ಯೇಯ ಮೊದಲಾದವುಗಳನ್ನು ಮಾಡುವುದರಿಂದ ಆಗುತ್ತದೆ
उदाहरण :
ಹುಡುಗ ಶಬ್ಧದ ರೂಪ ಹುಡುಗ, ಹುಡುಗರು ಮೊದಲಾದವುಗಳು.
पर्यायवाची : ಶಬ್ಧ ರೂಪ, ಶಬ್ಧ-ರೂಪ, ಶಬ್ಧರೂಪ
अन्य भाषाओं में अनुवाद :
The phonological or orthographic sound or appearance of a word that can be used to describe or identify something.
The inflected forms of a word can be represented by a stem and a list of inflections to be attached.अर्थ : ಯಾವುದಾದರೊಂದು ಅಭಿವ್ಯಕ್ತಗೊಳ್ಳುವ ಅಥವಾ ಪ್ರದರ್ಷಿತಗೊಳ್ಳುವ ಒಂದು ವಿಶಿಷ್ಟ ಬಗೆ
उदाहरण :
ಅವನ ಅಸಮಾಧಾನ ದ್ವೇಷದ ರೂಪವನ್ನು ಪಡೆಯಿತು.
अन्य भाषाओं में अनुवाद :
A particular mode in which something is manifested.
His resentment took the form of extreme hostility.अर्थ : ಯಾವುದಾದರೂ ವಸ್ತುವಿನ ಹೊರಗೆ ಮತ್ತು ದಿಶೆಯ ವಿಷಯದಲ್ಲಿ ಅದರ ಉದ್ದ, ಅಗಲ, ವಿಸ್ತಾರ, ಪ್ರಕಾರ, ಸ್ವರೂಪ ಎಲ್ಲದರ ಜ್ಞಾನ
उदाहरण :
ದ್ರವಕ್ಕೆ ಯಾವುದೇ ಆದಂತಹ ನಿಶ್ಚಿತವಾದ ರೂಪವಿರುವುದಿಲ್ಲ.
पर्यायवाची : ಆಕಾರ, ಆಕೃತಿ, ಮೂರ್ತಿ, ರಚನೆ, ರೀತಿ, ಸ್ವರೂಪ
अन्य भाषाओं में अनुवाद :
किसी वस्तु की वे बाहरी और दृश्य बातें जिनसे उसकी लम्बाई, चौड़ाई, प्रकार, स्वरूप आदि का ज्ञान होता है।
द्रव की कोई निश्चित आकृति नहीं होती।अर्थ : ಯಾವುದಾದರು ಪರಿಚ್ಛೇದ ಅಥವಾ ಸ್ಥಳದ ವಿಶೇಷತೆ
उदाहरण :
ಯಾವುದೇ ರಾಗ, ಸಂಗೀತಕ್ಕೆ ಸಂಬಂಧಿಸಿದ ರೂಪವನ್ನು ಒಬ್ಬ ಸಂಗೀತವಿದ್ವಾಂಸನೇ ಸರಿಯಾಗಿ ತಿಳಿದುಕೊಳ್ಳಲು ಸಾಧ್ಯ.
पर्यायवाची : ಆಕೃತಿ, ಪ್ರತಿರೂಪ, ಸಂರಚನೆ
अन्य भाषाओं में अनुवाद :
Any spatial attributes (especially as defined by outline).
He could barely make out their shapes.