पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ರೂಪಾಂತರ शब्द का अर्थ तथा उदाहरण पर्यायवाची एवम् विलोम शब्दों के साथ।

ರೂಪಾಂತರ   ನಾಮಪದ

अर्थ : ಯಾವುದಾದರೂ ವಸ್ತು, ಪ್ರಾಣಿ ಇತ್ಯಾದಿಗಳು ಒಂದು ಅವಸ್ಥೆಯಿಂದ ಇನ್ನೊಂದು ಅವಸ್ಥೆಗೆ ಬದಲಾವಣೆ ಹೊಂದುವ ಕ್ರಿಯೆ

उदाहरण : ಗೋಧಿಯು ರೂಪಾಂತರವಾದಾಗ ಹಿಟ್ಟಾಗುತ್ತದೆ.

पर्यायवाची : ಪರಿವರ್ತನೆ


अन्य भाषाओं में अनुवाद :

किसी वस्तु के साधारण अथवा किसी निश्चित रूप के सिवाय उसका कोई और बदला हुआ रूप।

गेहूँ का रूपांतर आटा है।
रूपांतर, रूपान्तर

A qualitative change.

shift, transformation, transmutation

अर्थ : ಒಂದು ಶರೀರ ಅಥವಾ ರೂಪವನ್ನು ಬಿಟ್ಟು ಮತ್ತೊಂದು ಶರೀರ ಅಥವಾ ರೂಪವನ್ನು ಧಾರಣೆ ಮಾಡುವುದು

उदाहरण : ರಾಕ್ಷಸರಲ್ಲಿ ತಮಗೆ ಬೇಕಾದ ಹಾಗೆ ರೂಪವನ್ನು ಬದಲಾಯಿಸಿಕೊಳ್ಳುವ ಶಕ್ತಿ ಇರುವುದೆಂದು ಹೇಳುವರು.

पर्यायवाची : ಪರಕಾಯ ಪ್ರವೇಶ, ಮಾರ್ಪಾಡು


अन्य भाषाओं में अनुवाद :

एक शरीर या रूप छोड़कर दूसरा शरीर या रूप धारण करने की क्रिया।

ऐसा कहा जाता है कि मायावी राक्षसों में अपनी इच्छानुसार काया-पलट करने की शक्ति होती है।
काया पलट, काया-पलट, कायापलट

The act of changing in form or shape or appearance.

A photograph is a translation of a scene onto a two-dimensional surface.
transformation, translation

अर्थ : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು

उदाहरण : ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.

पर्यायवाची : ತಿರುಗುವಿಕೆ, ಪರಿವರ್ತನೆ, ಬದಲಾವಣೆ, ಮಾರ್ಪಾಟು


अन्य भाषाओं में अनुवाद :

(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।

चंद्रमा के परिवर्तन का सीधा प्रभाव धरती पर पड़ता है।
परिवर्तन

(astronomy) any perturbation of the mean motion or orbit of a planet or satellite (especially a perturbation of the earth's moon).

variation

अर्थ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ಬರುವ ಅಥವಾ ತರುವಂತಹ ಕ್ರಿಯೆ

उदाहरण : ಮನೆಯನ್ನು ರೂಪಾಂತರ ಮಾಡಲಾಗುತ್ತಿದೆ.

पर्यायवाची : ಪರಿವರ್ತನೆ, ಭಿನ್ನರೂಪ, ರೂಪ ಬದಲಿಸುವುದು


अन्य भाषाओं में अनुवाद :

एक रूप से दूसरे रूप में आने या लाए जाने की क्रिया।

घर का रूपान्तरण किया जा रहा है।
परिणति, रूपांतरण, रूपान्तरण

The act of changing in form or shape or appearance.

A photograph is a translation of a scene onto a two-dimensional surface.
transformation, translation

चौपाल