पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ರೇಗು शब्द का अर्थ तथा उदाहरण पर्यायवाची एवम् विलोम शब्दों के साथ।

ರೇಗು   ಕ್ರಿಯಾಪದ

अर्थ : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ

उदाहरण : ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.

पर्यायवाची : ಸಿಟ್ಟಾಗು, ಸಿಡಿಮಿಡಿಗೊಳ್ಳು


अन्य भाषाओं में अनुवाद :

दुखी होकर क्रोध करना।

बेटे के गलत रवैये से तंग आकर माँ मन ही मन खीझती थी।
कुढ़ना, खिजना, खिजलाना, खिझना, खिसिआना, खिसियाना, खीजना, खीझना, झुँझलाना

Feel extreme irritation or anger.

He was chafing at her suggestion that he stay at home while she went on a vacation.
chafe

अर्थ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

उदाहरण : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

पर्यायवाची : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


अन्य भाषाओं में अनुवाद :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

अर्थ : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ

उदाहरण : ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.

पर्यायवाची : ಸಿಟ್ಟಾಗು, ಸಿಡುಕು


अन्य भाषाओं में अनुवाद :

ज़रा-ज़रा सी बातों पर बिगड़ना।

माँ आजकल बहुत चिड़चिड़ाती है।
चिड़चिड़ाना

Be agitated or irritated.

Don't fret over these small details.
fret

चौपाल