अर्थ : ಪುರುಷ ಮತ್ತು ಮಹಿಳೆಯು ಗಂಡ ಹೆಂಡತಿಯಾಗುವ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆ
उदाहरण :
ಮೋಹನನ ವಿವಾಹ ರಾಧಳೊಂದಿಗೆ ನೆರವೇರಿತು.
अन्य भाषाओं में अनुवाद :
वह धार्मिक या सामाजिक कृत्य या प्रक्रिया जिसके अनुसार स्त्री और पुरुष में पत्नी और पति का संबंध स्थापित होता है।
सोहन की शादी राधा के साथ हुई।अर्थ : ಒಂದು ಸಾಮಾಜಿಕವಾದ ಸಮಾರಂಭದಲ್ಲಿ ನವ ವಧು-ವರರಿಗೆ ವಿವಾಹವಾಗುತ್ತದೆ
उदाहरण :
ನಾನು ಒಂದು ವಿವಾಹ ಸಮಾರಂಭಕ್ಕೆ ಹೋಗಬೇಕು.
पर्यायवाची : ಮದುವೆ, ಮದುವೆ ಸಮಾರಂಭ, ಮದುವೆ-ಸಮಾರಂಭ, ವಿವಾಹ, ವಿವಾಹ ಸಮಾರಂಭ, ವಿವಾಹ-ಸಮಾರಂಭ
अन्य भाषाओं में अनुवाद :
वह सामाजिक समारोह जिसमें किसी का विवाह सम्पन्न होता है।
मुझे एक विवाह समारोह में जाना है।The social event at which the ceremony of marriage is performed.
hymeneals, nuptials, wedding, wedding ceremonyअर्थ : ಯಾವುದಾದರು ವಿಶೇಷ ಕಾರ್ಯವನ್ನು ಪ್ರಾರಂಭಿಸಲು ನೋಡುವಂತಹ ಶುಭ ಅಥವಾ ಅಶುಭ ಕ್ಷಣಸಮಯ
उदाहरण :
ಸ್ತ್ರೀಯರಿಗೆ ಎಡಗಣ್ಣು ಅದರಿದರೆ ಶುಭಶಕುನ ಹಾಗೆಯೇ ಗಂಡಸರಿಗೆ ಎಡಗಣ್ಣು ಅದರಿದರೆ ಅದು ಅಪಶಕುನ ಎಂದು ನಂಬಲಾಗುತ್ತದೆ.
पर्यायवाची : ಅದೃಷ್ಟ, ಕಣಿ, ಚಿಹ್ನೆ, ಭವಿಷ್ಯನುಡಿ, ಶಕುನ, ಶುಭಾಶುಭ ಸೂಚಕ
अन्य भाषाओं में अनुवाद :
A sign of something about to happen.
He looked for an omen before going into battle.