पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಲಾಭವಾಗು शब्द का अर्थ तथा उदाहरण पर्यायवाची एवम् विलोम शब्दों के साथ।

ಲಾಭವಾಗು   ಕ್ರಿಯಾಪದ

अर्थ : ಬಹಳಷ್ಟು ಲಾಭ ಮಾಡುವ ಪ್ರಕ್ರಿಯೆ

उदाहरण : ಬಹಿರಂಗವಾಗಿ ನಕಲು ಮಾಡಿದರಿಂದ ವಿದ್ಯಾರ್ಥಿಗಳಿಗೆ ಸುಲಭವಾಯಿತು.

पर्यायवाची : ಸುಲಭವಾಗು


अन्य भाषाओं में अनुवाद :

बहुत लाभ होना।

खुलेआम नकल से परीक्षार्थियों की चाँदी हो गई है।
चाँदी होना, चांदी होना

अर्थ : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು

उदाहरण : ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.

पर्यायवाची : ಉಪಯೋಗ, ಉಪಯೋಗವಾಗು, ಪ್ರಯೋಜನ, ಪ್ರಯೋಜನವಾಗು, ಲಾಭ


अन्य भाषाओं में अनुवाद :

किसी काम के लिए किसी से कुछ चाहना।

आपके यहाँ आने का कुछ न कुछ तो प्रयोजन होगा।
प्रयोजन होना, मतलब होना

Propose or intend.

I aim to arrive at noon.
aim, propose, purport, purpose

अर्थ : ಲಾಭದಾಯಕ, ಶುಭ, ಹಿತಕರ ಅಥವಾ ಸುಖದಾಯಕವಾಗಿರುವಂತಹ

उदाहरण : ಈ ಅಂಗಡಿಯಿಂದ ಅವನಿಗೆ ತುಂಬಾ ಅನುಕೂಲವಾಗಿದೆ.

पर्यायवाची : ಅನುಕೂಲವಾಗು, ಅನುಕೂಲವಾಗುವ, ಅನುಕೂಲವಾಗುವಂತ, ಅನುಕೂಲವಾಗುವಂತಹ, ಲಾಭದಾಯಕವಾಗು, ಲಾಭದಾಯಕವಾಗುವಂತ, ಲಾಭದಾಯಕವಾಗುವಂತಹ, ಶುಭವಾಗು, ಶುಭವಾಗುವಂತ, ಶುಭವಾಗುವಂತಹ


अन्य भाषाओं में अनुवाद :

+लाभदायक, शुभ, हितकर या सुखदायी होना।

यह मकान उन्हें खूब रास आया है।
रास आना

चौपाल