अर्थ : ಬರೆಯುವ ಕ್ರಿಯೆ
उदाहरण :
ಸೀತಾಳ ಲೇಖನಕ್ಕೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ದೊರೆಯಿತು
अन्य भाषाओं में अनुवाद :
लिखने की क्रिया या भाव।
सीता को लेखन प्रतियोगिता में पहला स्थान मिला है।The activity of putting something in written form.
She did the thinking while he did the writing.अर्थ : ಯಾವುದಾದರು ವಿಷಯದ ಸವಿಸ್ತಾರವಾದ ವಿವೇಚನೆ ಅದರಲ್ಲಿ ಅದರ ಸಂಬಂಧವಾಗಿ ಇರುವಂತಹ ಅನೇಕ ಸಂಗತಿಗಳು, ವಿಚಾರಗಳು, ಅಭಿಪ್ರಾಯ, ಉದ್ದೇಶ ಮೊದಲಾದವುಗಳ ತುಲನಾತ್ಮಕ ಮತ್ತು ಪಾಂಡಿತ್ಯಪೂರ್ಣ ವಿವೇಚನೆ
उदाहरण :
ನಿಬಂಧಕಾರನು ಈ ನಿಬಂಧನೆಯ ಮಾಧ್ಯಮದಿಂದ ಜಾತಿವಾದದ ಮೇಲೆ ಕಟಾಕ್ಷಓರೆನೋಟವನ್ನು ಬೀರಿದ್ದಾರೆ.
पर्यायवाची : ಅಕ್ಷರ, ನಿಬಂಧ, ಪ್ರಬಂಧ, ಬರಹ, ಲಿಪಿ, ಸಂಗತಿ
अन्य भाषाओं में अनुवाद :
An analytic or interpretive literary composition.
essayअर्थ : ಬರೆದಿರುವಂತಹ ವಸ್ತು
उदाहरण :
ಅವನಿಗೆ ಸಾಹಿತ್ಯಕವಾದ ಲೇಖನಗಳನ್ನು ಓದುವುದರಲ್ಲಿ ಆಸಕ್ತಿ.
पर्यायवाची : ಅಕ್ಷರ, ತಸಬೀರು, ಬರವಣಿಗೆ, ಬರಹ, ಬರೆದ ಅಕ್ಷರ, ಲಿಪಿ
अन्य भाषाओं में अनुवाद :
लिखी हुई वस्तु।
पत्र, दस्तावेज, पद्य, गद्य आदि सभी लेख हैं।अर्थ : ಬರೆದಿರುವ ಅಕ್ಷರ
उदाहरण :
ಪ್ರಾಚೀನ ಕಾಲದಲ್ಲಿ ಕಲ್ಲು ಬಂಡೆಗಳ ಮೇಲೆ ಅಕ್ಷರವನ್ನು ಬರೆಯುತ್ತಿದ್ದರು.
पर्यायवाची : ಅಕ್ಷರ, ಅಕ್ಷರ ಗೀಚು, ಗೀಚಿದ, ಬರೆದ ಅಕ್ಷರ, ಬರೆವಣಿಗೆ, ಲಿಪಿ