पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಲೇಪ शब्द का अर्थ तथा उदाहरण पर्यायवाची एवम् विलोम शब्दों के साथ।

ಲೇಪ   ನಾಮಪದ

अर्थ : ಗಾಯದ ಮೇಲೆ ಲೇಪಿಸುವ ಉತ್ತಮ ರೀತಿಯ ರಾಸಾಯನಿಕ ಆಧಾರದ ಮೇಲೆ ಮಾಡಿರುವಂತಹ ಜಿಡ್ಡು ಪದಾರ್ಥ

उदाहरण : ವೈದ್ಯರು ಗಾಯದ ಮೇಲೆ ಮುಲಾಮನ್ನು ಹಚ್ಚಿ ಪಟ್ಟಿಯನ್ನು ಕಟ್ಟಿದರು.

पर्यायवाची : ಔಷಧಿ, ಮಲಮು, ಮುಲಾಮು


अन्य भाषाओं में अनुवाद :

घाव पर लगाने की एक गाढ़ी दवा जो रासायनिक आधार पर बनाई जाती है।

चिकित्सक ने घाव पर मरहम लगाकर पट्टी बाँध दी।
अवलेप, मंख, मरहम, मर्हम, मलहम, मल्हम, लोशन

Semisolid preparation (usually containing a medicine) applied externally as a remedy or for soothing an irritation.

balm, ointment, salve, unction, unguent

अर्थ : ಯಾವುದೇ ವಸ್ತುವಿನ ಮೇಲಿನ ಹೊದಿಕೆ ಅಥವಾ ನೈಸರ್ಗಿಕ ಅಥವಾ ಕೃತಕ ಮೇಲ್ ಆವರಣದ ವಸ್ತು

उदाहरण : ಆವರಣದ ಕಾರಣ ವಸ್ತು ಅಥವಾ ಪ್ರಾಣಿಗಳು ರಕ್ಷಿತವಾಗಿರುತ್ತವೆ.

पर्यायवाची : ಆವರಣ, ಕವಚ, ಚರ್ಮ, ಪರೆ, ಮೋಲೊದಿಕೆ


अन्य भाषाओं में अनुवाद :

किसी वस्तु को ऊपर से या चारों ओर से ढकने वाली कोई कपड़े की सिली हुई वस्तु।

खोल के कारण वस्तुएँ सुरक्षित रहती हैं।
आवरण, कोश, कोष, खोल, खोली, ग़िलाफ़, गिलाफ

Any wrapper or covering.

envelope

अर्थ : ಯಾವುದಾದರು ವಸ್ತುವಿನ ಮೇಲ್ಮೈ ಇನ್ನಾವುದೋ ವಸ್ತುವಿನ ಮುಡಿಪಾಗಿರುತ್ತದೆ

उदाहरण : ಕುಂಬಾರನು ಮಡಿಕೆಗೆ ಮಣ್ಣಿನ ಲೇಪವನ್ನು ಬಳಿಯುತ್ತಿದ್ದಾನೆ.

पर्यायवाची : ಗಿಲಾವು, ಬಳಿಯುವಿಕೆ, ಮೆತ್ತಿಗೆ, ಹಚ್ಚುವಿಕೆ


अन्य भाषाओं में अनुवाद :

किसी चीज़ की वह तह जो किसी वस्तु पर चढ़ाई जाए।

कुम्हार मटके पर मिट्टी का आलेप लगा रहा है।
आलेप, कोटिंग, प्रलेप, लेप

A thin layer covering something.

A second coat of paint.
coat, coating

अर्थ : ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು

उदाहरण : ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.

पर्यायवाची : ಲೇಪನ, ಸಾರಿಸು


अन्य भाषाओं में अनुवाद :

लीपने, पोतने या चुपड़ने की वस्तु।

माँ मिट्टी की दीवार को गोबर और मिट्टी के लेप से लीप-पोत रही है।
अवलेप, लेप

Material used to daub walls.

daub

अर्थ : ಗಾಯದ ಮೇಲೆ ಹಚ್ಚುವ ಔಷಧಿಯ ಪದರ

उदाहरण : ಅವನು ಗಾಯದ ಮೇಲೆ ಔಷಧಿಯ ಲೇಪ ಮಾಡುತ್ತಿದ್ದಾನೆ


अन्य भाषाओं में अनुवाद :

घाव पर लगाया जाने वाला औषध का लेप।

वह घाव पर किसी औषध का लेप लगा रहा है।
आलेप, लेप

चौपाल