पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಲೇಪಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಲೇಪಿಸು   ಕ್ರಿಯಾಪದ

अर्थ : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಸವರುವ ಅಥವಾ ಹಚ್ಚುವ ಕ್ರಿಯೆ

उदाहरण : ಕೆಲವು ಜನರು ರೊಟ್ಟಿಯ ಮೇಲೆ ಬೆಣ್ಣೆಯನ್ನು ಸವರುತ್ತಾರೆ.

पर्यायवाची : ಬಳಿ, ಸವರು, ಹಚ್ಚು


अन्य भाषाओं में अनुवाद :

किसी एक वस्तु की सतह पर दूसरी वस्तु को फैलाना।

कुछ लोग रोटी पर घी चुपड़ते हैं।
चढ़ाना, चपरना, चुपड़ना, पोतना, लगाना

Cover by spreading something over.

Spread the bread with cheese.
spread

अर्थ : ಯಾವುದೇ ಮಣ್ಣಿನ ವಸ್ತುವಿನ ಮೇಲೆ ತೆಳುವಾಗಿ ಲೇಪನ ಮಾಡುವ ಪ್ರಕ್ರಿಯೆ

उदाहरण : ಕಣವನ್ನು ಸಗಣಿಯಿಂದ ಸಾರಿಸಿದರು.

पर्यायवाची : ಸಾರಿಸು


अन्य भाषाओं में अनुवाद :

किसी गीली वस्तु का पतला लेप चढ़ना।

खलिहान गोबर से लिप गया।
आलेपित होना, लिपना

Apply to a surface.

She applied paint to the back of the house.
Put on make-up!.
apply, put on

अर्थ : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು

उदाहरण : ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.

पर्यायवाची : ಬಳಿ, ಬಳೆ, ಮೆತ್ತು, ಸಾರಿಸು


अन्य भाषाओं में अनुवाद :

गीली वस्तु का पतला लेप चढ़ाना।

वह गोबर से घर लीप रही है।
अनुलेपन करना, आलेप करना, आलेपित करना, नीपना, माँड़ना, लीपना, लेपना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

अर्थ : ಲೇಪಿಸುವ ಅಥವಾ ಸಾರಿಸುವ ಕೆಲಸ ಮಾಡಿಸು

उदाहरण : ಕಿಸನ್ ಕಣವನ್ನು ತನ್ನ ಮಕ್ಕಳ ಕೈಯಿಂದ ಸಾರಿಸುತ್ತಿದ್ದಾನೆ.

पर्यायवाची : ಮೆತ್ತಿಸು, ಸವರಿಸು, ಸಾರಿಸು


अन्य भाषाओं में अनुवाद :

लीपने का काम किसी और से कराना।

किसन अपने बेटों से खलिहान लिपवा रहा है।
लिपवाना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

अर्थ : ವಸ್ತು ಅಥವಾ ಶರೀರದ ಮೇಲೆ ಏನನ್ನು ಲೇಪಿಸುವ ಕ್ರಿಯೆ

उदाहरण : ಹಿಂದೂ ವಿವಾಹ ಸಂಪ್ರದಾಯದಲ್ಲಿ ಮದುಮಗ, ಮದುಮಗಳಿಗೆ ಹರಿಸಿಣವನ್ನು ಹಚ್ಚುತ್ತಾರೆ.

पर्यायवाची : ಮೆತ್ತು, ಹಚ್ಚು


अन्य भाषाओं में अनुवाद :

किसी एक वस्तु की सतह पर दूसरी वस्तु का फैलना।

हिन्दुओं में विवाह के अवसर पर दुल्हा, दुल्हन के शरीर पर हल्दी चढ़ती है।
चढ़ना, लगना, लेप लगना

अर्थ : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

उदाहरण : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

पर्यायवाची : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಬಳಿ, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಹಚ್ಚು


अन्य भाषाओं में अनुवाद :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up

अर्थ : ಒಂದು ದ್ರವ ಪದಾರ್ಥದಲ್ಲಿ ಮತ್ತೊಂದು ಪದಾರ್ಥವನ್ನು ಕೂಡಿಸಿ ಕರಗಿಸಿ ಮಾಡಿದ ಮಿಶ್ರಣವನ್ನು ಬಳಿಯುವ ಅಥವಾ ಲೇಪಿಸುವ ಕ್ರಿಯೆ

उदाहरण : ದೀಪಾವಳಿಯ ಸಮಯದಲ್ಲಿ ಮನೆಗಳಿಗೆ ಬಣ್ಣವನ್ನು ಬಳಿಯುತ್ತಾರೆ.

पर्यायवाची : ಬಳಿ, ಸವರು


अन्य भाषाओं में अनुवाद :

कोई घोल किसी वस्तु पर इस प्रकार लगाना कि वह उस पर बैठ या जम जाए।

दिवाली के समय घर को रंगों आदि से पोतते हैं।
पोतना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

चौपाल