पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವಂಚನೆಯ शब्द का अर्थ तथा उदाहरण पर्यायवाची एवम् विलोम शब्दों के साथ।

ವಂಚನೆಯ   ಗುಣವಾಚಕ

अर्थ : ವಿಶ್ವಾಸವನ್ನು ದುರುಪಯೋಗಪಡಿಸಿಕೊಳ್ಳುವವ

उदाहरण : ವಿಶ್ವಾಸಘಾತುಕ ಮನುಷ್ಯರು ಎಲ್ಲೆಲ್ಲೂ ಇರುತ್ತಾರೆ.

पर्यायवाची : ದ್ರೋಹದ, ದ್ರೋಹದಂತ, ದ್ರೋಹದಂತಹ, ನಂಬಿಕೆಯಿಲ್ಲದ, ನಂಬಿಕೆಯಿಲ್ಲದಂತ, ನಂಬಿಕೆಯಿಲ್ಲದಂತಹ, ವಂಚನೆಯಂತ, ವಂಚನೆಯಂತಹ, ವಚನಭ್ರಷ್ಟ, ವಚನಭ್ರಷ್ಟವಾದ, ವಚನಭ್ರಷ್ಟವಾದಂತ, ವಚನಭ್ರಷ್ಟವಾದಂತಹ, ವಿಶ್ವಾಸಘಾತುಕತನದ, ವಿಶ್ವಾಸಘಾತುಕತನದಂತ, ವಿಶ್ವಾಸಘಾತುಕತನದಂತಹ


अन्य भाषाओं में अनुवाद :

विश्वासघात करनेवाला।

इतिहास साक्षी है कि समाज में कभी भी विश्वासघाती लोगों की कमी नहीं रही है।
बेवफ़ा समुद्र कभी-कभी नाविकों को बहा ले जाता है।
अपघातक, अपघाती, गद्दार, ग़द्दार, दग़ाबाज़, दगाबाज, दगैल, नमक हराम, नमकहराम, बेवफ़ा, बेवफा, विश्वासघाती

Having the character of, or characteristic of, a traitor.

The faithless Benedict Arnold.
A lying traitorous insurrectionist.
faithless, traitorous, treasonable, treasonous, unfaithful

अर्थ : ಅಸತ್ಯಗಳನ್ನು ಸತ್ಯ ಎಂದು ನಂಬಿಸಿ ವಂಚಿಸುವ ಗುಣ

उदाहरण : ಅವನ ಮೋಸಗಾರಿಕೆಯ ಗುಣ ಗೋತ್ತಾಗದೆ ಮೋಸ ಹೋದೆ.

पर्यायवाची : ಕಪಟದ, ಕುಟಿಲ, ಧೂರ್ತ ಬುದ್ಧಿಯ, ಮೋಸಗಾರಿಕೆಯ, ವಕ್ರ ಬುದ್ಧಿಯ, ಸಂಚಿನ


अन्य भाषाओं में अनुवाद :

जो कपट से भरा हुआ हो या जिसमें कपट हो।

उसने मेरे साथ कपटपूर्ण व्यवहार किया।
उसकी मुस्कान कुटिल थी।
अराल, असित, कपटपूर्ण, कपटमय, कुटिल, छद्मपूर्ण, छलपूर्ण, छलमय, टेढ़ा, धूर्ततापूर्ण, वक्र

Intended to deceive.

Deceitful advertising.
Fallacious testimony.
Smooth, shining, and deceitful as thin ice.
A fraudulent scheme to escape paying taxes.
deceitful, fallacious, fraudulent

अर्थ : ಕಪಟ ಮೋಸ ವಂಚನೆ ಮಾಡುವ ಗುಣ

उदाहरण : ಮೋಹನನು ಒಬ್ಬ ಮೋಸಗಾರ ಆದ್ದರಿಂದ ಆತನೊಂದಿಗೆ ತುಂಬಾ ಎಚ್ಚರಿಕೆಯಿಂದ ವ್ಯವಹರಿಸಬೇಕು.

पर्यायवाची : ಕಪಟದ, ಮೋಸಗಾರ

अर्थ : ಮೋಸಗೊಳಿಸುವುದಕ್ಕಾಗಿ ಯಾವುದಾದರೂ ಸುಳ್ಳಿನ ಸಂಚನ್ನು ಮಾಡುವ ವ್ಯಕ್ತಿ

उदाहरण : ಈ ಮೋಸದ ಹುಡುಗನನ್ನು ನಂಬಬಾರದು.

पर्यायवाची : ಉಪಾಯದ, ಕಪಟದ, ಮೋಸದ, ಸಂಚಿನ


अन्य भाषाओं में अनुवाद :

Intended to deceive.

Deceitful advertising.
Fallacious testimony.
Smooth, shining, and deceitful as thin ice.
A fraudulent scheme to escape paying taxes.
deceitful, fallacious, fraudulent

अर्थ : ಕುತಂತ್ರ ಅಥವಾ ಕಪಟ ಮಾಡುವಂತ ಜನರು

उदाहरण : ಅಪ್ರಮಾಣಿಕ ಜನರನ್ನು ನಂಬಬಾರದು.

पर्यायवाची : ಅಪ್ರಮಾಣಿಕ, ಅಪ್ರಮಾಣಿಕವಾದ, ಅಪ್ರಮಾಣಿಕವಾದಂತ, ಅಪ್ರಮಾಣಿಕವಾದಂತಹ, ಠಕ್ಕಿನ, ಠಕ್ಕಿನಂತ, ಠಕ್ಕಿನಂತಹ, ತಟವಟದ, ತಟವಟದಂತ, ತಟವಟದಂತಹ, ದಗಲಬಾಜಿಯ, ದಗಲಬಾಜಿಯಂತ, ದಗಲಬಾಜಿಯಂತಹ, ಮೋಸದ, ಮೋಸದಂತ, ಮೋಸದಂತಹ, ವಂಚನೆಯಂತ, ವಂಚನೆಯಂತಹ


अन्य भाषाओं में अनुवाद :

छल कपट या किसी प्रकार का अनाचार करनेवाला।

बेईमान लोगों पर भरोसा नहीं करना चाहिए।
ईमानफ़रोश, गद्दार, बदनीयत, बेईमान

चौपाल