अर्थ : ರಕ್ತಸಂಬಂಧದ ಏಕತೆಯನ್ನುಳ್ಳ ವರ್ಗ ಅಥವಾ ಸಮೂಹ
उदाहरण :
ಆ ವಂಶದಲ್ಲಿ ಅವನು ಹುಟ್ಟಿದ್ದೇ ಪುಣ್ಯ.
अन्य भाषाओं में अनुवाद :
अर्थ : ಹಿಂಧೂಗಳ ಪ್ರಕಾರ ಸೃಷ್ಟಿಯನ್ನು ಪಾಲನೆ ಮಾಡುತ್ತಿರುವುದು ಒಬ್ಬನೇ ದೇವರು
उदाहरण :
ರಾಮ ಮತ್ತು ಕೃಷ್ಣ ವಿಷ್ಣುವಿನ ಅವತಾರ.
पर्यायवाची : ಅಂಬರೀಷ, ಅಕ್ಷರ, ಅನೀಶ, ಅವರಪ್ರಭು, ಅಸುರಾರಿ, ಇಂದಿರ ರಮಣ, ಋಷಿಕೇಶ, ಕಮಲನಾಥ, ಕಮಲನಾಭ, ಕಮಲನಾಭಿ, ಕಮಲಪತಿ, ಕಮಲೇಶ, ಕಮಲೇಶ್ವರ, ಕೈಟಭಾರಿ, ಖಗಸನ, ಗಜಾಧರ, ಗರುಡಗಾಮಿ, ಗರುಡದ್ವಜ, ಗೋವಿಂದ, ಚಕ್ರಧರ, ಚಕ್ರಪಾಣಿ, ಚಕ್ರೇಶ್ವರ, ಜಗದೇಶ, ಜಗನಾಥ, ಜರ್ನಾಧನ, ಜ್ಞಾನೇಶ್ವರ, ತ್ರಿಲೋಕನಾಥ, ತ್ರಿಲೋಕೇಶ, ದನ್ವಿ, ದಮೋದರ, ದೇವೇಶ್ವರ, ನಾರಾಯಣ, ಪುಂಡರೀಕಾಕ್ಷ, ಬಾಣಾರಿ, ಮಹಾಕ್ಷ, ಮಹಾನಾರಾಯಣ, ಮಹಾಭಾಗ, ಮಹೇಂದ್ರ, ರತ್ನನಾಭ, ರಮಾಕಾಂತ, ರಮಾಪತಿ, ರಮೇಶ, ಲಕ್ಷ್ಮಿಕಾಂತ, ವಸುದಾದರ, ವಾಸು, ವಿಭು, ವಿಶ್ವಕಾಯ, ವಿಶ್ವಗರ್ಭ, ವಿಶ್ವಧರ, ವಿಶ್ವನಾಭ, ವಿಶ್ವಪ್ರಭೋದ, ವಿಶ್ವಬಾಹು, ವಿಶ್ವಾಂಭರ, ವಿಷ್ಣು, ವೀರಬಾಹು, ಶಂತಾನಂದ, ಶಾಂರಂಗಪಾಣಿ, ಶ್ರೀಕಾಂತ, ಶ್ರೀನಿವಾಸ, ಶ್ರೀರಮಣ, ಶ್ರೀಷ, ಸತ್ಯನಾರಾಯಣ, ಸರ್ವೇಸ್ವರ, ಸಹಸ್ತಚಿತ್ತ, ಸಹಸ್ರಚರಣ, ಸಾರಂಗಪಾಣಿ, ಸುಪ್ರಸಾದ, ಸುರೇಶ, ಸ್ವರ್ಣಬಿಂದು, ಹರಿ, ಹಿರಣ್ಯಕೇಶ, ಹಿರಣ್ಯಗರ್ಭ
अन्य भाषाओं में अनुवाद :
हिन्दुओं के एक प्रमुख देवता जो सृष्टि का पालन करने वाले माने जाते हैं।
राम और कृष्ण विष्णु के ही अवतार हैं।The sustainer. A Hindu divinity worshipped as the preserver of worlds.
vishnuअर्थ : (ಜೀವವಿಜ್ಞಾನ) ಜೀವದ ವರ್ಗೀಕರಣಾತ್ಮಕ ವರ್ಗ ಅದರಲ್ಲಿ ಒಂದು ಅಥವಾ ಒಂದಕ್ಕಿಂತ ಹೆಚ್ಚು ಸಂತಾನಸ್ಥರಾಗಿರುತ್ತಾರೆ
उदाहरण :
ವಿಷ್ಣುವಾರ್ಧನನು ಹೊಯ್ಸಳ ಸಾಮ್ರಾಜ್ಯದ ವಂಶಸ್ಥನಾಗಿದ್ದನು.
अन्य भाषाओं में अनुवाद :
(जीवविज्ञान) जीव का वर्गीकरणात्मक वर्ग जिसमें एक या एक से अधिक प्रजातियाँ हों।
मेढक का वैज्ञानिक नाम राना टिग्रीना है जसमें राना मेढक का वंश है।(biology) taxonomic group containing one or more species.
genusअर्थ : ಯಾರದ್ದಾದರೂ ಪುತ್ರಿ ಅಥವಾ ಪುತ್ರ
उदाहरण :
ತಮ್ಮ ತಂದೆ-ತಾಯಿಗಳ ಸೇವೆಯನ್ನು ಮಾಡುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ.
पर्यायवाची : ಪರಿವಾರ, ಮಕ್ಕಳು-ಮರಿ, ಸಂತತಿ, ಸಂತಾನ, ಸಮೂಹ
अन्य भाषाओं में अनुवाद :
अर्थ : ವಂಶ ಪಾರಂಪರ್ಯದಲ್ಲಿ ತಂದೆ, ತಾತ, ಮುತ್ತಾತ ಮೊದಲಾದವರು ಅಥವಾ ಮಗ, ಮೊಮ್ಮಗ, ಮರಿ ಮೊಮ್ಮಗ ಮೊದಲಾದವರ ವಿಚಾರವಾಗಿ ಗಣನೆಯ ಕ್ರಮದಲ್ಲಿನ ಸ್ಥಾನ
उदाहरण :
ಮೂರು ತಲೆ ಮಾರುಗಳ ನಂತರ ನಮ್ಮ ಮನೆಯಲ್ಲಿ ಹಣ್ಣು ಮಗುವಿನ ಜನ್ಮವಾಗಿದೆ.
पर्यायवाची : ತಲೆ ಮಾರು, ಪೀಳಿಗೆ, ವಂಶ ಪರಂಪರೆ
अन्य भाषाओं में अनुवाद :
Group of genetically related organisms constituting a single step in the line of descent.
generationअर्थ : ಯಾವುದಾದರು ಜಾತಿ, ದೇಶ ಅಥವಾ ಸಮಾಜದ ಎಲ್ಲಾ ಜನರು ಯಾವುದಾದರು ವಿಶಿಷ್ಟ ಕಾಲದಲ್ಲಿ ಪ್ರಾಯಶಃ ಸ್ವಲ್ಪ ಮುಂದೆ-ಹಿಂದೆ ಜನ್ಮವನ್ನು ಪಡೆದು ಜೊತೆಯಲ್ಲಿಯೇ ಇರುತ್ತಾರೆ ಅಥವಾ ಯಾವುದಾದರು ವಿಶಿಷ್ಟ ಸಮಯದ ಆ ಎಲ್ಲಾ ಜನ ಸಮುದಾಯದ ವಯಸ್ಸಿನಲ್ಲಿ ಹೆಚ್ಚಿನ ಅಂತರವಿಲ್ಲದಂತಹ
उदाहरण :
ಹೊಸ ಮತ್ತು ಹಳೆಯ ಪೀಳಿಗೆಯ ಯೋಚನೆಗಳಲ್ಲಿ ಬಹಳಷ್ಟು ಅಂತರವಿರುತ್ತದೆ.
अन्य भाषाओं में अनुवाद :
किसी जाति, देश या समाज के वे सब लोग जो किसी विशिष्ट काल में प्रायः कुछ आगे-पीछे जन्म लेकर साथ ही रहते हों या किसी विशिष्ट समय का वह सारा जन समुदाय जिनकी उम्र में अधिक अंतर न हो।
नई और पुरानी पीढ़ी की सोच में फ़र्क़ तो होता ही है।