पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವಕ್ರ शब्द का अर्थ तथा उदाहरण पर्यायवाची एवम् विलोम शब्दों के साथ।

ವಕ್ರ   ನಾಮಪದ

अर्थ : ವಕ್ರ ದೃಷ್ಟಿ ಹೊಂದುವ ಸ್ಥಿತಿ ಅಥವಾ ಭಾವನೆ

उदाहरण : ಅವನು ನನ್ನನ್ನು ವಕ್ರದೃಷ್ಟಿಯಿಂದ ನೋಡುತ್ತಿದ್ದ.

पर्यायवाची : ಅಂಕು-ಡೊಂಕು, ಓರೆ, ಡೊಂಕು, ಸೊಟ್ಟಗಾಗಿರುವುದು, ಸೊಟ್ಟಗಿರುವುದು


अन्य भाषाओं में अनुवाद :

टेढ़े होने की अवस्था या भाव।

कारीगर तार के टेढ़ेपन को दूर कर रहा है।
कज, टेढ़ाई, टेढ़ापन, तिरछापन, बाँक, बाँकपन, बांक, बांकपन, भंग, भङ्ग, वक्रता

The property possessed by the curving of a line or surface.

curvature, curve

अर्थ : ನೇರವಾಗಿ ಮಾತನಾಡದೆ ಒಳಧ್ವನಿಯನ್ನು ಇಟ್ಟುಕೊಂಡು ಸ್ವಲ್ಪ ಅಣಕವನ್ನು ಬೆರಸಿ ಮಾತನಾಡುವ ವಿಧ

उदाहरण : ಅವನು ಯಾವಾಗಲು ವ್ಯಂಗ್ಯವಾಗಿ ಮಾತನಾಡುತ್ತಾನೆ.

पर्यायवाची : ಅಡ್ಡ ಮಾತು, ಅಣಕ, ಕೊಂಕು ಮಾತು, ನುಡಿ, ವ್ಯಂಗ್ಯ, ವ್ಯಂಗ್ಯೋಕ್ತಿ


अन्य भाषाओं में अनुवाद :

वह व्यंग्य जिसका अर्थ गूढ़ हो।

गोपियाँ ऊद्धोजी से कूट करती हैं।
वह जब देखो तब कूट करता रहता है।
कूट, कूट व्यंग्य

An abstract part of something.

Jealousy was a component of his character.
Two constituents of a musical composition are melody and harmony.
The grammatical elements of a sentence.
A key factor in her success.
Humor: an effective ingredient of a speech.
component, constituent, element, factor, ingredient

अर्थ : ಯಾವ ಗುಣ ಕೆಟ್ಟದಾಗಿದೆಯೋ

उदाहरण : ವ್ಯಕ್ತಿಗಳು ಕೆಟ್ಟ ಗುಣದಿಂದ ದೂರವಿರಬೇಕು.

पर्यायवाची : ಅವಗುಣ, ಕಲಂಕ, ಕುಂದುಕೊರತೆ, ಕೆಟ್ಟ ಗುಣ, ಖೋಟ, ದುರ್ಘುಣ, ದೋಷ, ಲೋಪ


अन्य भाषाओं में अनुवाद :

The quality of being inadequate or falling short of perfection.

They discussed the merits and demerits of her novel.
He knew his own faults much better than she did.
demerit, fault

ವಕ್ರ   ಗುಣವಾಚಕ

अर्थ : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

उदाहरण : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

पर्यायवाची : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


अन्य भाषाओं में अनुवाद :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

चौपाल