पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವಕ್ರವಾದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ವಕ್ರವಾದಂತಹ   ಗುಣವಾಚಕ

अर्थ : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

उदाहरण : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

पर्यायवाची : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ


अन्य भाषाओं में अनुवाद :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

अर्थ : ಯಾವುದೋ ಒಂದು ಪ್ರಾಣಿಯ ಕೊಂಬು ವಿರುದ್ಧವಾಗಿ ಬೆಳೆದಿರುವ

उदाहरण : ಶ್ಯಾಮ್ ಮನೆಯ ಎಮ್ಮೆಗೆ ವಕ್ರವಾಗಿ ಕೋಡು ಬೆಳೆದಿದೆ.

पर्यायवाची : ವಕ್ರವಾಗಿ, ವಕ್ರವಾದ, ವಕ್ರವಾದಂತ


अन्य भाषाओं में अनुवाद :

जिसके सींग विरुद्ध दिशाओं में फैले हों।

श्याम की भैंस फूलसँपेल है।
फूलसँपेल

अर्थ : ಮಧ್ಯದಲ್ಲಿ ತಿರುವುಮುರುವುಗಳನ್ನು ಹೊಂದಿರುವ ರಸ್ತೆ

उदाहरण : ಈ ದೇವಾಲಯಕ್ಕೆ ಹೋಗುವ ರಸ್ತೆ ಕುಮಾರ್ಗವಾಗಿದೆ.

पर्यायवाची : ಕುಮಾರ್ಗವಾದ, ಕುಮಾರ್ಗವಾದಂತ, ಕುಮಾರ್ಗವಾದಂತಹ, ತಿರುವುಗಳ್ಳುಳ್ಳ, ತಿರುವುಗಳ್ಳುಳ್ಳಂತ, ತಿರುವುಗಳ್ಳುಳ್ಳಂತಹ, ವಕ್ರವಾದ, ವಕ್ರವಾದಂತ, ಸೊಟ್ಟಂಪಟ್ಟ, ಸೊಟ್ಟಂಪಟ್ಟವಾದ, ಸೊಟ್ಟಂಪಟ್ಟವಾದಂತ, ಸೊಟ್ಟಂಪಟ್ಟವಾದಂತಹ


अन्य भाषाओं में अनुवाद :

जो बीच में इधर-उधर झुका या घूमा हो।

इस मन्दिर पर जाने का रास्ता घुमावदार है।
आप यहाँ से टेढ़े रास्ते से जाएँगे तो गाँव जल्दी पहुँच जाएँगे।
अटित, उँकारी, कज, कुंचित, घुमावदार, टेढ़ा, टेढ़ा मेढ़ा, टेढ़ा-मेढ़ा, ताबदार, प्रतिकुंचित, प्रतिकुञ्चित, बंक, बंकट, बंकिम, बंगा, बल खाता, बलखाता, मोड़दार, वंक, वक्र, वङ्क, वाम

अर्थ : ಸಮಾನಾಂತರವಲ್ಲದಿರುವ ಅಥವಾ ನೇರವಾಗಿರದಂತಹ

उदाहरण : ಅವನು ವಕ್ರವಾದ ಗೆರೆಗಳನ್ನು ಎಳೆಯುತ್ತಿದ್ದಾನೆ.

पर्यायवाची : ಓರೆಯಾದ, ಓರೆಯಾದಂತ, ಓರೆಯಾದಂತಹ, ವಕ್ರವಾದ, ವಕ್ರವಾದಂತ, ಸೊಟ್ಟನಾದ, ಸೊಟ್ಟನಾದಂತ, ಸೊಟ್ಟನಾದಂತಹ


अन्य भाषाओं में अनुवाद :

जो समानांतर या सीधा न हो।

वह अपनी उत्तरपुस्तिका पर तिरछी रेखा खींच रहा है।
आड़ा, टेढ़ा, तनेना, तिरछा, तिरपट, तिर्यक, बाँका, बांका

अर्थ : ಯಾವುದು ಸೊಟ್ಟಂಪಟ್ಟ ಮಾರ್ಗವಾಗಿ ಹೋಗುವುದೋ

उदाहरण : ಹಾವು ವಕ್ರವಾಗಿ ಹರಿದಾಡುತ್ತದೆ.

पर्यायवाची : ವಕ್ರವಾಗಿ, ವಕ್ರವಾದ, ವಕ್ರವಾದಂತ


अन्य भाषाओं में अनुवाद :

जो टेढ़ा-मेढ़ा गमन करे।

साँप एक वक्रगामी प्राणी है।
वक्रगामी

चौपाल