अर्थ : ಒಂದು ಪದ್ದತಿಯಲ್ಲಿ ಮದುವೆಯ ಸಮಯದಲ್ಲಿ ಹೆಣ್ಣಿನ ಕಡೆಯಿಂದ ಗಂಡಿನ ಕಡೆಗೆ ದುಡ್ಡು, ವಸ್ತ್ರ ಮುಂತಾದವುಗಳನ್ನು ಕೊಡಲೆ ಬೇಕಾಗುವುದು
उदाहरण :
ವರದಕ್ಷಣಿ ಸಮಾಜಕ್ಕೊಂದು ಮಾರಕ ರೋಗ.
अन्य भाषाओं में अनुवाद :
एक प्रथा जिसमें विवाह के समय कन्या पक्ष के द्वारा वर पक्ष को कुछ धन,वस्त्र आदि देना पड़ता है।
दहेज प्रथा समाज के लिए अभिशाप है।अर्थ : ಮದುವೆಯ ಸಮಯದಲ್ಲಿ ವಧುವಿನ ಕಡೆಯಿಂದ ವರನಿಗೆ ಹಣ, ವಸ್ತ್ರ ಮತ್ತು ಒಡವೆ ಮುಂತಾದವುಗಳನ್ನು ನೀಡುತ್ತಾರೆ
उदाहरण :
ಅವನು ತನ್ನ ಮಗಳ ಮದುವೆಯಲ್ಲಿ ವರನಿಗೆ ಲಕ್ಷ ರೂಪಾಯಿಗಳನ್ನು ವರದಕ್ಷಿಣೆಯಾಗಿ ನೀಡಿದನು.
अन्य भाषाओं में अनुवाद :
अर्थ : ವರದಕ್ಷಿಣೆಯಲ್ಲಿ ದೊರೆತ್ತಿರುವಂತಹ
उदाहरण :
ರಮೇಶನು ವರದಕ್ಷಿಣೆಯಾಗಿ ದೊರೆತ್ತಿರುವ ಸಾಮಾನುಗಳನ್ನು ತನ್ನ ಸ್ನೇಹಿತರಿಗೆ ತೋರಿಸುತ್ತಿದ್ದಾನೆ.
पर्यायवाची : ವರದಕ್ಷಿಣೆಯ
अन्य भाषाओं में अनुवाद :