अर्थ : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ
उदाहरण :
ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.
पर्यायवाची : ಅಧಿಕಾರ, ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ಶಕ್ತಿ, ಹಿರಿಮೆ
अन्य भाषाओं में अनुवाद :
A power to affect persons or events especially power based on prestige etc.
Used her parents' influence to get the job.